Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > accident news | ರಸ್ತೆ ಅಪಘಾತ: ಬೈಕ್ ಸವಾರ ಸಾವು
ತಾಜಾ ಸುದ್ದಿ

accident news | ರಸ್ತೆ ಅಪಘಾತ: ಬೈಕ್ ಸವಾರ ಸಾವು

Dinamaana Kannada News
Last updated: December 7, 2024 4:49 pm
Dinamaana Kannada News
Share
accident
Davanagere
SHARE

ದಾವಣಗೆರೆ (Davanagere): ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ತೋಳಹುಣಿಸೆ ರೈಲ್ವೆ ಮೇಲ್ಸೇತುವೆ ಮೇಲೆ ಶನಿವಾರ ನಡೆದಿದೆ.

ತಾಲೂಕಿನ ಬುಳ್ಳಾಪುರ ಗ್ರಾಮದ ಪ್ರದೀಪ್(೨೦) ಮೃತಪಟ್ಟ ಬೈಕ್ ಸವಾರ.

ಶನಿವಾರ ಬೆಳಗ್ಗೆ ಬುಳ್ಳಾಪುರ ಗ್ರಾಮದಿಂದ ಬೈಕ್‌ನಲ್ಲಿ ದಾವಣಗೆರೆಗೆ ಬರುವ ವೇಳೆ ಸ್ಕೂಲ್ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ: ಈ ಘಟನೆ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ ರೈಲ್ವೆ ಮೇಲ್ಸೇತುವೆ ಪರಿಶೀಲನೆ ನಡೆಸಿದರು.

ರೈಲ್ವೆ ಮೇಲ್ಸೇತುವೆ ಕಳಪೆ ಕಾಮಗಾರಿಯಿಂದ ಸಾಕಷ್ಟು ಸಾವು-ನೋವು ಸಂಭವಿಸುತ್ತಿವೆ. ಮೇಲ್ಸೇತುವೆ ಮೇಲೆ ಗುಂಡಿಗಳು ಬಿದ್ದಿದ್ದು, ಇದರಿಂದ ಬೈಕ್ ಸವಾರರು, ವಾಹನಗಳ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಮೇಲ್ಸೇತುವೆ ದುರಸ್ತಿಗೊಳಿಸಬೇಕೆಂದು ಸಂಬAಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಸೂಚನೆ ನೀಡಿದ್ದಾರೆ.

Read also : ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿದ ಆರೋಪಿ, ಸಹಕರಿಸಿದವರಿಗೆ ಶಿಕ್ಷೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿದ ಆರೋಪಿ, ಸಹಕರಿಸಿದವರಿಗೆ ಶಿಕ್ಷೆ
Next Article Davanagere Crime news | ಬೈಕ್‌ ಕೊಡಿಸದಿದ್ದಕ್ಕೆ ಯುವಕ ಆತ್ಮಹತ್ಯೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

ಚನ್ನಗಿರಿ : ಕಳೆದ ಸಾಲಿನ ಆ. 1ರಂದು ಒಳಮೀಸಲಾತಿ ಆಯಾ ರಾಜ್ಯಗಳು ಜಾರಿಗೊಳಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಆದರೆ…

By Dinamaana Kannada News

ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

ದಾವಣಗೆರೆ ಡಿ.26 (DAVANAGERE)- ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ,…

By Dinamaana Kannada News

ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್

ದಾವಣಗೆರೆ ನ.20(Davanagere): ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?