Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ತಾಜಾ ಸುದ್ದಿ

ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Dinamaana Kannada News
Last updated: December 17, 2024 5:30 pm
Dinamaana Kannada News
Share
davangere
Additional District and Sessions Court FTSC-1 Davanagere
SHARE

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.

ಹೊನ್ನಾಳಿ ತಾಲೂಕಿನ ದೊಡ್ಡರಹಳ್ಳಿ ಗ್ರಾಮದ ಶಿವು (21) ಶಿಕ್ಷೆಗೊಳಗಾದ ಆರೋಪಿ.

2021ರ ಜುಲೈ 8 ರಂದು ಬಲವಂತವಾಗಿ ಆರೋಪಿ ಎ.ಕೆ.ಶಿವು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಪೋಷಕರು ಜುಲೈ 12ರಂದು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖಾಧಿಕಾರಿ ಟಿ.ವಿ.ದೇವರಾಜ್, ತನಿಖೆ ನಡೆಸಿದಾಗ ಆರೋಪಿ ಎಂಟು ತಿಂಗಳಿಂದ ನಿನ್ನನ್ನು ಪ್ರೀತಿಸುತ್ತೇನೆ. ನಿನ್ನನ್ನು ಮದುವೆಯಾಗುವುದಾಗಿ ಅಪಹರಿಸಿ ಶಿವಮೊಗ್ಗ ಜಿಲ್ಲೆ ಮತ್ತು ತಾಲೂಕಿನ ಚಿಕ್ಕದಾನವಂದಿ ಗ್ರಾಮಕ್ಕೆ ಕರೆದುಕೊಂಡು ಹೋಗಿ ಭೀಮೋಜಿರಾವ್ ತೋಟದ ಮನೆಯಲ್ಲಿ ಅಪ್ರಾಪ್ತ ಎಂದು ಗೊತ್ತಿದ್ದರೂ ಅವರ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ ಎಂದು ತಿಳಿದ್ದಿದ್ದರಿಂದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾಧ ಶ್ರೀರಾಮ ನಾರಾಯಣ ಹೆಗಡೆ ಅವರು ಮಂಗಳವಾರ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ, 35 ಸಾವಿರ ದಂಡ ವಿಧಿಸಿ, ದಂಡ ಮತ್ತು ಸರ್ಕಾರದಿಂದ 4 ಲಕ್ಷ ರೂ. ಪರಿಹಾರವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶ ನೀಡಿದ್ದಾರೆ. ಪಿರ್ಯಾದಿ ಪರ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.

Read also : crime news | ಮನೆ ಕಳ್ಳತನ ಪ್ರಕರಣ ಆರೋಪಿತರ ಸೆರೆ : 16 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere crime news | ಮನೆ ಕಳ್ಳತನ ಪ್ರಕರಣ ಆರೋಪಿತರ ಸೆರೆ : 16 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ
Next Article Davanagere Davanagere | ಮಾಜಿ ದೇವದಾಸಿ ಮಹಿಳೆಯರಿಂದ ಪುನರ್ ವಸತಿ ಯೋಜನೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷ ಕಾಂಗ್ರೆಸ್ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ :  ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದ್ದು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ…

By Dinamaana Kannada News

ಬಂಡವಾಳಶಾಹಿಗಳ ವಿರುದ್ಧ ತುರ್ತು ಪರಿಸ್ಥಿತಿ ಅನಿವಾರ್ಯವಾಗಿತ್ತು : ಡಿ. ತಿಪ್ಪಣ್ಣ

ದಾವಣಗೆರೆ: ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಬಂಡವಾಳಶಾಹಿಗಳ ವಿರುದ್ಧ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಸಂಘ-ಪರಿವಾರಗಳು ವಿಶೇಷವಾಗಿ ವಿರೋಧ ಪಕ್ಷಗಳು ಕರಾಳ…

By Dinamaana Kannada News

ಪೌರ ಕಾರ್ಮಿಕರ ಕಾಯಂಗೆ ಹಣ ವಸೂಲಿ : ಕ್ರಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ (Davangere):  ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿರುವ ಎಲ್ಲಾ ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದರೆ, ಕಾಯಂಗೊಳಿಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?