Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಶಿಕ್ಷೆ
ತಾಜಾ ಸುದ್ದಿ

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಶಿಕ್ಷೆ

Dinamaana Kannada News
Last updated: April 17, 2025 3:14 pm
Dinamaana Kannada News
Share
Davangere
District and Sessions Court Davanagere
SHARE

ದಾವಣಗೆರೆ  (Davanagere):  ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ  35 ಸಾವಿರ ರೂ ದಂಡ ಹಾಗೂ ಆರೋಪಿಗೆ ಸಹಕರಿಸಿದ ಆರೋಪಿತೆಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ದಿ.28/04/2023 ರಂದು 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆರೋಪಿ ತಿಮೋತಿ  ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ವಿರುಪಾಪುರ ಗ್ರಾಮಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ತಾಯಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸ್‌ ನಿರೀಕ್ಷಕಿ ಎಂ.ಆರ್ ಚೌಬೆ ತನಿಖೆ ನಡೆಸಿ ಆರೋಪಿ ತಿಮೋತಿ ಮತ್ತು ಆರೋಪಿಗೆ ಸಹಾಯ ಮಾಡಿದ  ರೋಜಾ ವಿರುದ್ದ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದಲ್ಲಿ ಎ2-ಆರೋಪಿಯು ಅಪ್ರಾಪ್ತೆಯನ್ನು ಮನೆಯಿಂದ ರೈಲ್ವೆ ಸ್ಷೇಷನ್‍ಗೆ ಕರೆದುಕೊಂಡು ಆರೋಪಿಯ ಜೊತೆಗೆ ಹೋಗಲು ಸಹಾಯ  ಮಾಡಿರುವುದು ಪ್ರಕರಣದ ತನಿಖೆಯಿಂದ, ಸಾಕ್ಷಿದಾರರ ಹೇಳಿಕೆಗಳಿಂದ, ಹಾಗೂ ಇತರೆ ದಾಖಲಾತಿಗಳಿಂದ ಆರೋಪ ದೃಢಪಟ್ಟಿದ್ದರಿಂದ  ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‍ಟಿಎಸ್‍ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಶ್ರೀರಾಮ ನಾರಾಯಣ ಹೆಗಡೆ ಆರೋಪಿ ತಿಮೋತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35,000/- ರೂ ದಂಡ .  ಆರೋಪಿ ರೋಜಾ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5,000/- ರೂ ದಂಡ ವಿಧಿಸಿದ್ದಾರೆ.

ಆರೋಪಿತರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದುದ್ದರಿಂದ ಬಂಧನದ ಅವಧಿಯನ್ನು ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಫ್ ಮಾಡಲಾಗಿದೆ.

ಆರೋಪಿತರಿಂದ ವಸೂಲುಮಾಡಿದ ದಂಡದ ಒಟ್ಟು ಮೊತ್ತ 40,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.

Read also : “ಅಕ್ಕ ಕೆಫೆ ” ಉದ್ಘಾಟಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್

ಸರ್ಕಾರಿ ವಕೀಲರಾದ  ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ.

ಸಲ್ಲಿಸಿದ ತನಿಖಾಧಿಕಾರಿ ಎಂ.ಆರ್ ಚೌಬೆ, ಸಿಬ್ಬಂದಿಗಳನ್ನು ಹಾಗೂ ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರನ್ನು  ಎಸ್ಪಿ  ಉಮಾ ಪ್ರಶಾಂತ್ ಶ್ಲಾಘೀಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article akka cafe -harihara “ಅಕ್ಕ ಕೆಫೆ ” ಉದ್ಘಾಟಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್
Next Article ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ : ಅಧಿಕಾರಿಗಳಿಗೆ ತರಾಟೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂ.28  :  ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ…

By Dinamaana Kannada News

ರಾಜ್ಯ ಸರ್ಕಾರದಿಂದ ಭೂ ಗ್ಯಾರಂಟಿ ಯೋಜನೆಯಡಿ ಹಂತಹಂತವಾಗಿ ಹಕ್ಕುಪತ್ರ ವಿತರಣೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere):  ರಾಜ್ಯದಲ್ಲಿ ಭೂಮಿ ಹೊಂದಿರುವ ಬಡವರು, ಹಿಂದುಳಿದ ವರ್ಗದವರು, ಆದಿವಾಸಿಗಳು, ದಲಿತರು ಯಾವುದೇ ಕಾರಣಕ್ಕೂ ಅದರ ಮಾಲಿಕತ್ವದಿಂದ ವಂಚಿತರಾಗಬಾರದು…

By Dinamaana Kannada News

ತಂದೆ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ : ಕುಡಿಯಲು ಹಣ ನೀಡುವಂತೆ ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದ ತಂದೆಯನ್ನು ಕೊಂದ ಮಗನಿಗೆ 01ನೇ ಹೆಚ್ಚುವರಿ ಜಿಲ್ಲಾ ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?