Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ   
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ   

Dinamaana Kannada News
Last updated: January 2, 2025 3:35 pm
Dinamaana Kannada News
Share
SHARE

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 38 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಘಟನೆ ವಿವರ :  16 ವರ್ಷದ ಅಪ್ರಾಪ್ತ ವಯಸ್ಸಿನ ಮಗಳನ್ನು ಬುಳ್ಳೇನಹಳ್ಳಿ ಗ್ರಾಮದ ಬಿ.ಕೆ ರಾಜಪ್ಪರವರ ಜಮೀನಿನ ಹತ್ತಿರ ದಿ. 17/08/2022 ರಂದು ಅದೇ ಗ್ರಾಮದ ಗಾದ್ರಪ್ಪ ಅಪಹರಿಸಿಕೊಂಡು ಹೋಗಿ ಅತ್ಯಾಚಾರವೆಸಗಿ  ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಗಾದ್ರಪ್ಪನಿಗೆ  ಶಶಿಕುಮಾರ್, ಪಾಲಣ್ಣ , ಪ್ರಸನ್ನ ,  ಸುನೀಲ್ , ಓಬಣ್ಣ ಬಲತ್ಕಾರ ಮಾಡಲು ಕುಮ್ಮಕ್ಕು ನೀಡಿದ್ದು ಈ ವಿಚಾರವನ್ನು ಗ್ರಾಮಸ್ಥರಿಗೆ ತಿಳಿಸಿ ಇವರ  ಮೇಲೆ ಕಾನೂನು ಕ್ರಮ ಕೈಗೊಳ್ಳಿ  ಎಂದು  ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೋಕ್ಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಬಿಳಿಚೋಡು ಪೊಲೀಸ್ ಠಾಣೆ ಪೊಲೀಸ್‌ ನಿರೀಕ್ಷಕ  ಕೆ. ಸತ್ಯನಾರಾಯಣ, ಎ1- ಗಾದ್ರಪ್ಪ ಬಲವಂತವಾಗಿ ಅಪಹರಿಸಿಕೊಂಡು ಹೋಗಿ ಅದೇ ಗ್ರಾಮದ ಬಿ.ಕೆ ರಾಜಪ್ಪ ರವರ ಜಮೀನಿನಲ್ಲಿ ಅತ್ಯಾಚಾರವೆಸಗಿದ್ದಾನೆ.  ಇತರೆ ಆರೋಪಿತರು ಪ್ರಕರಣದ 1ನೇ ಆರೋಪಿಗೆ ಸಹಕಾರ ಮಾಡಿರುವುದಾಗಿ  ತನಿಖೆಯಲ್ಲಿ ತಿಳಿದು ಬಂದಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ  ನ್ಯಾಯಾಧೀಶರಾದ  ಶ್ರೀರಾಮ ನಾರಾಯಣ ಹೆಗಡೆ  ವಿಚಾರಣೆ ನಡೆಸಿದರು.  ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ದಿ.31-12-2024 ಆರೋಪಿ ಎ1- ಗಾದ್ರಪ್ಪ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 38,000/-ರೂ ದಂಡ ವಿಧಿಸಿದ್ದಾರೆ.    ಆರೋಪಿತನಿಂದ ವಸೂಲುಮಾಡಿದ ದಂಡದ ಒಟ್ಟು ಮೊತ್ತ 38,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 4 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ.

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಕೆ. ಸತ್ಯನಾರಾಯಣ ,  ಸಿಬ್ಬಂದಿಗಳನ್ನು ಹಾಗೂ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್  ಅವರನ್ನು ಎಸ್ಪಿ ಉಮಾ ಪ್ರಶಾಂತ್,  ಎಎಸ್ಪಿ  ವಿಜಯಕುಮಾರ ಎಂ. ಸಂತೋಷ , ಮಂಜುನಾಥ. ಜಿ  ಶ್ಲಾಘೀಸಿದ್ದಾರೆ.

Read also  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article Davanagere ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹೈನುಗಾರಿಕೆ ತರಬೇತಿ

ದಾವಣಗೆರೆ ಜು.16 :  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರ…

By Dinamaana Kannada News

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ 21:  ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ …

By Dinamaana Kannada News

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ: ಡಿ ಬದ್ರಿನಾಥ್

ದಾವಣಗೆರೆ :  ವಿದ್ಯಾರ್ಥಿಗಳು ತಮ್ಮ ಉತ್ತಮ ಶೈಕ್ಷಣಿಕ ಅಂಕಪಟ್ಟಿಯ ಜೊತೆಗೆ ಪಠ್ಯೇತರ ಚಟವಟಕೆಗಳಲ್ಲಿ ಭಾಗವಹಿಸಿದ್ದೇ ಆದರೆ ಅಂತಹ ವಿದ್ಯಾರ್ಥಿಗಳಿಗೆ ಕೈಗಾರಿಕಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?