Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅಪ್ರಾಪ್ತ ಬಾಲಕಿ ಬಲವಂತವಾಗಿ ವಿವಾಹ, ಅತ್ಯಾಚಾರ : ಆರೋಪಿಗೆ 20 ವರ್ಷ ಸಜೆ
ತಾಜಾ ಸುದ್ದಿ

Davanagere | ಅಪ್ರಾಪ್ತ ಬಾಲಕಿ ಬಲವಂತವಾಗಿ ವಿವಾಹ, ಅತ್ಯಾಚಾರ : ಆರೋಪಿಗೆ 20 ವರ್ಷ ಸಜೆ

Dinamaana Kannada News
Last updated: November 8, 2024 10:55 am
Dinamaana Kannada News
Share
SHARE

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ವಿವಾಹವಾಗಿ, ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ದಿ.08.03.2021 ರಂದು ಠಾಣೆಗೆ ಹಾಜರಾಗಿ 17 ವರ್ಷ ಅಪ್ರಾಪ್ತ ವಯಸ್ಸಿನ ಮಗಳು ದಿ.08/03/2021 ರಂದು ಮಧ್ಯಾಹ್ನ 3-30 ಗಂಟೆಗೆ ಮನೆಯಿಂದ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ವಾಪಾಸ್ ಬಂದಿರುವುದಿಲ್ಲ ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿದ್ದು ಎಲ್ಲಿಯು ಪತ್ತೆಯಾಗಿರುವುದಿಲ್ಲ ಈ ಬಗ್ಗೆ ಯರಗುಂಟೆ ನಿವಾಸಿ ನೀಲಪ್ಪನವರ್ ಕೋಟೆಪ್ಪನ ಮಗ ಮಂಜುನಾಥ ರವರ ಮೇಲೆ ಅನುಮಾನವಿದೆ  ಎಂದು ಮಹಿಳಾ ಪೊಲೀಸ್ ಠಾಣೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ  ಶಿಲ್ಪಾ ವೈ.ಎಸ್. ಅವರು ತನಿಖೆ ಕೈಗೊಂಡಿದ್ದು, ಅಪಹರಣಕ್ಕೊಳಗಾದ ಬಾಲಕಿಯು ಪತ್ತೆಯಾಗಿದ್ದು ತನಿಖೆ ವೇಳೆ ಆರೋಪಿಯು ಅಪ್ರಾಪ್ತ ವಯಸ್ಸಿನ ಮಗಳನ್ನು ಒಂದು ವರ್ಷದಿಂದ ಪ್ರೀತಿಸುತ್ತಿದ್ದು 08/03/2021 ರಂದು ಅಪಹರಿಸಿಕೊಂಡು ದಾವಣಗೆರೆಯಿಂದ-ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಕರೆದುಕೊಂಡು ಹೋಗಿ  ಮದುವೆಯಾಗಿ ಬೆದರಿಕೆ ಹಾಕಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿರುವುದು ತನಿಖೆಯಿಂದ ತಿಳಿದುಬಂದಿರುವುದರಿಂದ ದೋಷರೋಪಣಾಪಟ್ಟಿ ನ್ಯಾಯಾಲಯಕ್ಕೆ  ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ  ವಿಚಾರಣೆ ನಡೆಸಿ  ಆರೋಪಿ ಮಂಜುನಾಥ ಮೇಲಿನ ಆರೋಪ  ಸಾಬೀತಾಗಿದ್ದರಿಂದ ನ.07 ರಂದು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40,000/ರೂ ದಂಡ ವಿಧಿಸಿ ಆದೇಶಿಸಿದ್ದಾರೆ.  ದಂಡದ ಮೊತ್ತ 40,000/- ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 4 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ  ಶಿಲ್ಪಾ ವೈ.ಎಸ್, ಪೊಲೀಸ್ ನಿರೀಕ್ಷಕಿ & ಸಿಬ್ಬಂದಿ, ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ಅವರನ್ನು ಪೊಲೀಸ್ ಅಧೀಕ್ಷಕರಾದ  ಉಮಾ ಪ್ರಶಾಂತ್ ಹಾಗೂ ಎಎಸ್ಪಿ  ವಿಜಯಕುಮಾರ ಎಂ. ಸಂತೋಷ, ಮಂಜುನಾಥ, ಜಿ ಶ್ಲಾಘಿಸಿದ್ದಾರೆ.

Read also : Harihara | ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article pro.B.krishanappa Harihara | ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನೆ
Next Article Davanagere Davanagere | ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ 75ನೇ ವರ್ಷದ ಧ್ವಜಾ ಚೀಟಿ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-22   ಎಲ್ಲಿ ಹೋದರೋ…

ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕುಮಾರಸ್ವಾಮಿ ಬೆಟ್ಟ,ರಾಮನಮಲೈ ಮತ್ತು ಜಂಬುನಾಥ ಶಿಖರಗಳಂತಹ ಅನೇಕ ಬೆಟ್ಟಗಳ ಸಾಲುಗಳಲ್ಲಿ ಪಾಪಪ್ರಜ್ಞೆ ಮೈವೆತ್ತಂತೆ ಮೌನಕ್ಕೆ ಶರಣಾಗಿವೆ.…

By Dinamaana Kannada News

Davanagere | ಪತ್ರಿಕಾಭವನ ನಿರ್ಮಾಣಕ್ಕೆ ದೂಡದಿಂದ ನಿವೇಶನ ಮಂಜೂರು

ದಾವಣಗೆರೆ (Davanagere) : ನಗರದಲ್ಲಿ ಸುಸಜ್ಜಿತ `ಪತ್ರಿಕಾ ಭವನ' ನಿರ್ಮಿಸುವ ನಿಟ್ಟನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ)ದ ದಾವಣಗೆರೆ…

By Dinamaana Kannada News

ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಗೆಲುವು

ದಾವಣಗೆರೆ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆರೋಗ್ಯ ಇಲಾಖೆಯ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?