Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ

Dinamaana Kannada News
Last updated: October 27, 2024 5:38 pm
Dinamaana Kannada News
Share
Davangere
District and Sessions Court Davanagere
SHARE

ದಾವಣಗೆರೆ  (Davanagere) :  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಘಟನೆ ವಿವರ : ಕಕ್ಕರಗೊಳ್ಳ ಗ್ರಾಮದ ಜಗದೀಶ ಎಂಬ ಯುವಕ ದಿ.25.03.2022 ರಂದು ಸಂಜೆ ಮಗಳು ಒಬ್ಬಳೇ ಇದ್ದಾಗ ಅಕ್ರಮವಾಗಿ ಮನೆ ಪ್ರವೇಶ ಮಾಡಿ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಯುವತಿ ತಂದೆ ದೂರು ದಾಖಲಿಸಿದ್ದರು.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ತನಿಖಾಧಿಕಾರಿ ಹಾರೂನ್‌ ಆರೋಪಿ ಜಗದೀಶ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ಅ.26 ರಂದು ಆರೋಪಿಗೆ 03 ವರ್ಷ ಕಾರಾಗೃಹ ಶಿಕ್ಷೆ, 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತದ 5 ಸಾವಿರ ಹಣವನ್ನು ಸಂತ್ರಸ್ಥೆಗೆ ನೀಡುವಂತೆ ಕೋರ್ಟ್‌ ಸೂಚಿಸಿದೆ.

Read also  : Davanagere | ಯೋಗಗುರು ಡಾ.ಎನ್.ಪರಶುರಾಮಪ್ಪಗೆ `ಕರ್ನಾಟಕ ಮುಕುಟಮಣಿ’ ಪ್ರಶಸ್ತಿ

ಸರ್ಕಾರದ ಪರವಾಗಿ ವಕೀಲರಾದ ಸುನಂದಾ ಮಡಿವಾಳರ್‌ ನ್ಯಾಯ ಮಂಡನೆ ಮಾಡಿದರು.

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಹಾರೂನ್‌ ಅಕ್ತರ್‌, ಸಿಬ್ಬಂದಿಗಳನ್ನು ವಕೀಲರಾದ ಸುನಂದ ಮಡಿವಾಳ ಅವರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾಪ್ರಶಾಂತ, ಎಎಸ್ಪಿ ವಿಜಯಕುಮಾರ್‌, ಮಂಜುನಾಥ ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಯೋಗಗುರು ಡಾ.ಎನ್.ಪರಶುರಾಮಪ್ಪಗೆ `ಕರ್ನಾಟಕ ಮುಕುಟಮಣಿ’ ಪ್ರಶಸ್ತಿ
Next Article Political analysis Political analysis | ಶಿಗ್ಗಾಂವಿ , ಸಂಡೂರು , ಪಟ್ನದ F.I.R ಕಾಪಿ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ

ದಾವಣಗೆರೆ ಸೆ.19 (Davanagere) :  ಅಕ್ಟೋಬರ್ 1 ರವರೆಗೆ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ…

By Dinamaana Kannada News

Davanagere news | ಶಿಕ್ಷಕರ ಕರ್ತವ್ಯ ಲೋಪಕ್ಕೆ ಶಾಸಕ ಬಸವಂತಪ್ಪ ಗರಂ

ದಾವಣಗೆರೆ (Davanagere) : ರಜೆಯಿದ್ದರೂ ರಜೆ ಚೀಟಿ ಇಲ್ಲ, ಹಾಜರಿ ಪುಸ್ತಕದಲ್ಲಿ ಎಂಟ್ರಿ ಇಲ್ಲ. ಇನ್ನು ಕೆಲಸಕ್ಕೆ ಹಾಜರಿಯಾಗಿದ್ದರೂ ಕೂಡ…

By Dinamaana Kannada News

ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.08  :  ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?