Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಏರೋಬಿಕ್ಸ್‍ನೊಂದಿಗೆ ಮತದಾನ ಜಾಗೃತಿ
ತಾಜಾ ಸುದ್ದಿ

ಏರೋಬಿಕ್ಸ್‍ನೊಂದಿಗೆ ಮತದಾನ ಜಾಗೃತಿ

Dinamaana Kannada News
Last updated: May 3, 2024 5:39 am
Dinamaana Kannada News
Share
davanagere
ಏರೋಬಿಕ್ಸ್‍ನೊಂದಿಗೆ ಮತದಾನ ಜಾಗೃತಿ
SHARE

ದಾವಣಗೆರೆ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ವತಿಯಿಂದ  ಪೊಲೀಸ್ ಕವಾಯತು ಮೈದಾನದಲ್ಲಿ ಮತದಾನ ಜಾಗೃತಿಗಾಗಿ ಏರೋಬಿಕ್ಸ್ ಏರ್ಪಡಿಸಲಾಯಿತು.

ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ  ಉಮಾ ಪ್ರಶಾಂತ್ ಅಧ್ಯಕ್ಷತೆ ವಹಿಸಿ ಮಾತಾನಾಡಿ,  ಮೇ 7 ರಂದು ಲೋಕಸಭೆಗೆ ಚುನಾವಣೆ ನಡೆಯುತ್ತಿದೆ. ಎಲ್ಲರೂ ತಪ್ಪದೇ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕು. ಏರೋಬಿಕ್ಸ್‍ನಿಂದ ನಮ್ಯತೆ, ಸ್ನಾಯುವಿನ ಶಕ್ತಿ, ಹೃದಯ ನಾಳೀಯ ಫಿಟ್‍ನೆಸ್‍ನೊಂದಿಗೆ  ಅನಾರೋಗ್ಯವನ್ನು ತಡೆಗಟ್ಟುವ ಮತ್ತು ದೈಹಿಕ ಸಾಮಥ್ರ್ಯ ಹೆಚ್ಚಲಿದೆ. ಅದೇ ರೀತಿ ಎಲ್ಲರೂ ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಲಿದ್ದು ಮೌಲ್ಯಯುತ ಚುನಾವಣೆಯಾಗಲಿದೆ ಎಂದರು.

ನಿಮ್ಮ ಮತ ನಿಮ್ಮ ಹಕ್ಕು, ನಿವೆಲ್ಲರೂ ತಪ್ಪದೇ ಮತದಾನ ಮಾಡಿ,  ಮತದಾನ ಪ್ರಜಾಪ್ರಭುತ್ವದ ಹೃದಯಬಡಿತ ಮತದಾನ ಮಾಡೋಣ, ದೇಶದ ಅಭಿವೃದ್ದಿಗೆ ಕೈಜೋಡಿಸೋಣ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಮತದಾರ ಪ್ರತಿಜ್ಞಾವಿಧಿ ಬೋಧಿಸಿದರು.

ಮತದಾರ ಜಾಗೃತಿ ಅಂಗವಾಗಿ ಕೆ.ಡಿ ಡ್ಯಾನ್ಸ್ ಕಂಪನಿಯಿಂದ ಏರೋಬಿಕ್ಸ್ ಡ್ಯಾನ್ಸ್ ಮಾಡಲಾಯಿತು.

ಜಿಪಂ ಸಿಇಒ ಹಾಗೂ ಸ್ವೀಪ್ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್, ಜಿ.ಪಂ ಉಪ ಕಾರ್ಯದರ್ಶಿ ಕೃಷ್ಣ ನಾಯಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ, ಡಿಡಿಪಿಐ ಕೊಟ್ರೇಶ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್, ತಹಶೀಲ್ದಾರ್ ಡಾ.ಅಶ್ವತ್.ಎಂ.ಬಿ ಹಾಗೂ ಇನ್ನಿತರಿದ್ದರು.

 

TAGGED:dinamaana.comLatest Kannada NewsVoting Awarenessಕನ್ನಡ ಸುದ್ದಿದಿನಮಾನ.ಕಾಂಮತದಾನ ಜಾಗೃತಿ.
Share This Article
Twitter Email Copy Link Print
Previous Article sanduru 12 ಸೊಂಡೂರಿನ ಕಗ್ಗತ್ತಲೆಯ ಕಥನಗಳು-12 ನಂಬಲಾರದ ದು:ಸ್ವಪ್ನ
Next Article DAVANAGERE DISTRICT ಒಂದು ಪದವೀಧರ ಕ್ಷೇತ್ರ, ಮತದಾರರ ನೊಂದಣಿಗೆ ಮೇ 6 ಕೊನೆ ದಿನ   

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನ್ಯಾಮತಿ ಎಸ್‍ಬಿಐ ದರೋಡೆ ಪ್ರಕರಣ : 17.5 ಕೆಜಿ ಚಿನ್ನಾಭರಣ ವಶಕ್ಕೆ, ಆರೋಪಿಗಳ ಸೆರೆ

ದಾವಣಗೆರೆ (Davanagere) : ನ್ಯಾಮತಿ ಪಟ್ಟಣದ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸರುವ ದಾವಣಗೆರೆ ಪೊಲೀಸರು 13 ಕೋಟಿ ರೂ.…

By Dinamaana Kannada News

Davanagere news : ಫುಟ್‌ಪಾತ್‌(Footpath) ನಲ್ಲಿ ವ್ಯಾಪಾರ ನಿಷೇಧ : ಸಾಮಗ್ರಿ ಜಪ್ತಿಗೆ ಆಯುಕ್ತರು ಸೂಚನೆ

ದಾವಣಗೆರೆ ಆ.05  (Davangere District) : ಮಹಾನಗರ ಪಾಲಿಕೆ (Mahanagara Corporation)  ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು…

By Dinamaana Kannada News

Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ

ದಾವಣಗೆರೆ ()Davanagere) : ಮಧ್ಯಮವರ್ಗದವರ ಅನುಕೂಲಕ್ಕಾಗಿ ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?