Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಅಗ್ನಿವೀರ್ ನೇಮಕಾತಿ ರ‍್ಯಾಲಿ
Blog

ಅಗ್ನಿವೀರ್ ನೇಮಕಾತಿ ರ‍್ಯಾಲಿ

Dinamaana Kannada News
Last updated: November 13, 2025 4:48 am
Dinamaana Kannada News
Share
Davanagere
SHARE

ದಾವಣಗೆರೆ : ಅಗ್ನಿಪಥ್ ಯೋಜನೆಯಡಿ ನವಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿಯನ್ನು ಆಯೋಜಿಸಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದು.

Read also : ಯುವನಿಧಿ ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ

ಹಾಗೂ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪೊರ್ಟಲ್ www.joinindinarmy.nic.in ನಲ್ಲಿ ವೀಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಡಾಸಿ.ಎ ಹಿರೇಮಠ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Application for Youth Fund Scheme ಯುವನಿಧಿ ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ
Next Article ಸ್ತನ ಕ್ಯಾನ್ಸರ್‌ನಲ್ಲೇ ಅಪಾಯಕಾರಿ HER2+: ನಿಖರ ಚಿಕಿತ್ಸೆಯ ಮೂಲಕ ಗುಣಮಟ್ಟದ ಜೀವನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕ್ರೂರ ವರ್ತಮಾನದಲ್ಲೂ ತಣ್ಣಗಿನ ಉಭಯ ಕುಶಲೋಪರಿ ಮಾದರಿಯ ಬರೆಹ  

Violence is the integral part of Hindutva Ideology ಎಂದ ಎಂ.ಎಸ್.ಗೊಲ್ವಾಲ್ಕರ್  "violence should be used as…

By Dinamaana Kannada News

L.G Havanur | ಮರ್ಡರ್ ಕೇಸ್ ವಕೀಲರು ಎಂದೇ ಪ್ರಖ್ಯಾತಿ : ಎಲ್‌.ಜಿ.ಹಾವನೂರು

Kannada News | Dinamaana.com | 23-08-2024 ಸಾಮಾನ್ಯ ಬಡ ರೈತ ಕುಟುಂಬದಲ್ಲಿ ಹುಟ್ಟು…. (LG Havanur) ಅಖಂಡ ಧಾರವಾಡ…

By Dinamaana Kannada News

ದಾವಣಗೆರೆ |ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ರಾಗಿ ವಶ

ದಾವಣಗೆರೆ: ಇಲ್ಲಿನ ನಿಜಲಿಂಗಪ್ಪ ಬಡಾವಣೆ 1ನೇ ಮುಖ್ಯರಸ್ತೆಯ ಶೆಡ್ ಒಂದರಲ್ಲಿ ಅಕ್ರಮವಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ ನೀಡಲಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸಾಂಕ್ರಾಮಿಕವಲ್ಲದ ರೋಗಗಳ ಕುರಿತಾದ ಮಾಹಿತಿ ಒದಗಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ವಿಟಿಯು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ. ಗಣೇಶ್ ಡಿ. ಬಿ.

By Dinamaana Kannada News
Constitution
ಅಭಿಪ್ರಾಯ

ಸಂವಿಧಾನ : ಬಿ.ಶ್ರೀನಿವಾಸ 

By Dinamaana Kannada News
Davanagere
ತಾಜಾ ಸುದ್ದಿ

ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ,ಪರಿಶೀಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?