Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > “ಅಕ್ಕ ಕೆಫೆ ” ಉದ್ಘಾಟಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

“ಅಕ್ಕ ಕೆಫೆ ” ಉದ್ಘಾಟಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: April 17, 2025 1:34 pm
Dinamaana Kannada News
Share
akka cafe -harihara
akka cafe -harihara
SHARE

ಹರಿಹರ (Harihara):  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸಂಜೀವಿನಿ -ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಅಡಿಯಲ್ಲಿ ನಿರ್ಮಿಸಲಾದ ಅಕ್ಕ ಕೆಫೆಯನ್ನು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.

ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಯೋಜನೆಗಳಲ್ಲಿ ಒಂದಾದ ಅಕ್ಕ ಕೆಫೆ ಸಂಸ್ಥೆಯು ಇಡೀ ರಾಜ್ಯದಲ್ಲಿ 50 ಕಡೆಗಳಲ್ಲಿ ತೆರೆದಿದ್ದು, ದಾವಣಗೆರೆ ಜಿಲ್ಲೆಯಲ್ಲಿ ದಾವಣಗೆರೆ ನಗರ ಹಾಗೂ ಹರಿಹರನಗರದಲ್ಲಿ ಆರಂಭವಾಗಿರುವುದು ಸಂತಸ ತಂದಿದೆ ಎಂದರು.

Read also : Davanagere | ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ

ಜಿ.ಪಂ ಸಿ.ಇ.ಓ. ಸುರೇಶ್ ಇಟ್ನಾಳ,  ತಾಲೂಕು ಅಧಿಕಾರಿಗಳು , ಮಾಜಿ ಶಾಸಕ ಎಸ್ ರಾಮಪ್ಪ. ಕಾಂಗ್ರೆಸ್ ಮುಖಂಡರಾದ ಎನ್. ಹೆಚ್ ನಂದಿಗಾವಿ ಶ್ರೀನಿವಾಸ್,  ನಗರಸಭಾ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ
Next Article davangere ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅನಾಮಧ್ಯೇಯ ಕರೆ : 3.57 ಲಕ್ಷ ರೂ ವಂಚನೆ

ದಾವಣಗೆರೆ:  ವ್ಯಕ್ತಿಯೊಬ್ಬರಿಗೆ ಅನಾಮಧ್ಯೇಯ ವ್ಯಕ್ತಿಗಳು ಫೋನ್ ಮಾಡಿ, ಆನ್‌ಲೈನ್ ಮೂಲಕ 3,57,780 ರೂ. ವಂಚನೆ ಮಾಡಿರುವ ಬಗ್ಗೆ ದಾವಣಗೆರೆಯ ಸಿಇಎನ್…

By Dinamaana Kannada News

ದೇಶದ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಬೆಂಬಲಿಸಿ : ಪ್ರಿಯಾಂಕ ಗಾಂಧಿ

  ದಾವಣಗೆರೆ :  ಈ ಬಾರಿಯ  ಲೋಕಸಭಾ ಚುನಾವಣೆಯಲ್ಲಿ ದೇಶದ ಭವಿಷ್ಯ ಅಡಗಿದೆ. ದೇಶ ಯಾವ ದಿಕ್ಕಿನಲ್ಲಿ  ಸಾಗಬೇಕು  ಎನ್ನುವ …

By Dinamaana Kannada News

ಕರ್ನಾಟಕ ಕ್ರೀಡಾ ಪ್ರಾಧಿಕಾರ : ಫಿಟ್ನೆಸ್ ತರಬೇತುದಾರರಿಂದ ಅರ್ಜಿ ಆಹ್ವಾನ

ದಾವಣಗೆರೆ  (Davanagere) : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ಫಿಟ್ನೆಸ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?