Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ನಿಯೋಗದಿಂದ ಹೈಕಮಾಂಡ್‌ಗೆ ದೂರು
ತಾಜಾ ಸುದ್ದಿ

ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ನಿಯೋಗದಿಂದ ಹೈಕಮಾಂಡ್‌ಗೆ ದೂರು

Dinamaana Kannada News
Last updated: September 20, 2025 5:21 am
Dinamaana Kannada News
Share
BJP Davangere
SHARE

ದಾವಣಗೆರೆ : ಪಕ್ಷವಿರೋಧಿ ಚಟುವಟಿಕೆ ನಡೆಸಿದ ಹಾಗೂ ಶಿಸ್ತು ಪಾಲನೆ ಮಾಡದಿರುವ ದಾವಣಗೆರೆ ಜಿಲ್ಲಾ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್‌ವಾಲ್‌ ಅವರಿಗೆ ನಿಯೋಗವೊಂದು ಮನವಿ ಮಾಡಿದೆ.

ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ್ ನೇತೃತ್ವದ ನಿಯೋಗ ಬೆಂಗಳೂರಿನ ಯಲಹಂಕದ ರೆಸಾರ್ಟ್‌ನಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ದಾವಣಗೆರೆ ಜಿಲ್ಲೆಯಲ್ಲಿ ಪಕ್ಷದ ಕಾರ್ಯಚಟುವಟಿಕೆಗಳು ಮತ್ತು ರಾಜಕೀಯ ವಿದ್ಯಾಮಾನಗಳ ಕುರಿತು ಗಂಭೀರ ಚರ್ಚೆ ನಡೆಸಿದೆ.

‘ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಒಳ ಒಪ್ಪಂದ ಮಾಡಿಕೊಂಡು ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿವವರಿಗೆ ಮಣೆ ಹಾಕಲಾಗುತ್ತಿದೆ. ಇದರಿಂದ ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆ ಆಗುತ್ತಿದೆ. ಈ ಎಲ್ಲಾ ಘಟಬೆಗಳಿಂದ ಜಿಲ್ಲೆಯ ಕಾರ್ಯಕರ್ತರು ಪಕ್ಷ ಚಟುವಟಿಕೆಯ ಹುಮ್ಮಸ್ಸು ಕಳೆದುಕೊಂಡಿದ್ದಾರೆ ಎಂದು ನಿಯೋಗ ದೂರಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

Read also : ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!

‘ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಎನ್‌. ರಾಜಶೇಖ‌ರ್ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರನ್ನು ಹುದ್ದೆಯಿಂದ ಕೂಡಲೇ ಬದಲಾಯಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳು ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಘೋಷಣೆ ಮಾಡಿಕೊಳ್ಳುತ್ತಿರುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು’ ಎಂದು ಮನವಿ ಮಾಡಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article A leopard cub ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!
Next Article Dr. T. N. Nagabhushan ಜಗತ್ತಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಬೆಳಸಿಕೊಳ್ಳಿ : ಡಾ. ಟಿ. ಎನ್. ನಾಗಭೂಷಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜನವರಿ 4, 5 ರಂದು ಯುವಜನೋತ್ಸವ, ಸಚಿವರಿಂದ ಲೋಗೋ ಬಿಡುಗಡೆ

ದಾವಣಗೆರೆ ಡಿ.24 (DAVANAGERE) :  ದಾವಣಗೆರೆಯಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವದ ಲೋಗೋವನ್ನು…

By Dinamaana Kannada News

ಭೀಮ ಕೋರೆಗಾಂವ್ ಒಂದು ಸ್ವಾಭೀಮಾನದ ಯುದ್ಧ

ಭೀಮ ಕೋರೆಗಾಂವ್ ಇತಿಹಾಸದ ಕುತು ಹಿರಿಯ ವಕೀಲ ಮೋಹನ್ ಕುಮಾರ್ ಎಂ.ಸಿ ಅವರ ವಿಶೇಷ ಲೇಖನ.  ಇತಿಹಾಸವನ್ನು ಅರಿಯದವರು ಇತಿಹಾಸವನ್ನು…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 35: ಇಲ್ಲಿ ಹೆದರಿಸುವವರಾರೂ ಇಲ್ಲ !

Kannada News | Sanduru Stories | Dinamaana.com | 26-05-2024 ಭೀತಿ! ಇಲ್ಲಿ ಹೆದರಿಸುವವರಾರೂ ಇಲ್ಲ. ಮರಣದಂಡನೆ ಶಿಕ್ಷೆಗೆ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?