Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ನ್ಯಾ.ಮಹಾವೀರ್ ಮಾ.ಕರೆಣ್ಣವರ್
ತಾಜಾ ಸುದ್ದಿ

Davanagere | ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ನ್ಯಾ.ಮಹಾವೀರ್ ಮಾ.ಕರೆಣ್ಣವರ್

Dinamaana Kannada News
Last updated: September 25, 2024 5:42 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಸೆ.25  (Davanagere)  : ವಿದ್ಯಾರ್ಥಿ ಜೀವನದಲ್ಲಿ ರ್ಯಾಗಿಂಗ್ ಎಂಬುವುದು ಪೆಡಂಭೂತ, ಇದು ಸಮಾಜಘಾತುಕ, ಸಾಮಾಜಿಕ, ಬೌದ್ಧಿಕ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ವಿರೋಧವಾಗಿರುವ ರ್ಯಾಗಿಂಗ್‍ನ್ನು ಎಲ್ಲಾ ಹಂತದಿಂದಲೂ ದೂರವಿಡಬೇಕೆಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮಾ.ಕರೆಣ್ಣವರ್ ತಿಳಿಸಿದರು.

ನಗರದ ಡಿ.ಆರ್.ಎಂ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ರ್ಯಾಗಿಂಗ್‌ ವಿರೋಧಿ ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ಅಂದರೆ ಹೇಗೆ ಇರಬೇಕು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಪಾಲಕ, ಪೋಷಕರು , ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಗಳು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎನ್ನುವ ಬಗ್ಗೆ ವಿವರವಾಗಿ ವಿದ್ಯಾರ್ಥಿಗಳಿಗೆ ವಿವರಿಸಿ ಹೇಳಿದರು.

ರ್ಯಾಗಿಂಗ್ ನಂತಹ ಕೃತ್ಯಗಳಲ್ಲಿ ಭಾಗಿಯಾಗಿ  ಪೋಲೀಸ್‌ ಠಾಣೆಯ ಮಟ್ಟಿಲೇರಿದರೆ  ನಿಮ್ಮ ಭವಿಷ್ಯಕ್ಕೆ ನೀವೆ ತೊಂದರೆ ಮಾಡಿಕೊಂಡ ಹಾಗೇ  ಎಂದು ವಿದ್ಯಾರ್ಥಿಗಳಿಗೆ  ಕಿವಿ ಮಾತು ಹೇಳಿದರು.

Read also :  Davanagere | ನಮ್ಮ ಸಂಸ್ಕಾರ ಸ್ವಭಾವದಲ್ಲೇ ಸ್ವಚ್ಛತೆ ಕೂಡಿರಬೇಕು : ನ್ಯಾ.ರಾಜೇಶ್ವರಿ ಎನ್ ಹೆಗಡೆ

ಡಿ.ಆರ್.ಎಂ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ ಅಧ್ಯಕ್ಷತೆ ವಹಿಸಿ ಮಾತನಾಡಿ,  ವಿದ್ಯಾರ್ಥಿಗಳು ಒಳ್ಳೆಯ ಸಂಸ್ಕಾರ ಬೆಳೆಸಿಕೊಂಡು ತಂದೆ ತಾಯಿಯರಿಗೆ ಮತ್ತು ಕಾಲೇಜಿಗೆ ಒಳ್ಳೆಯ ಹೆಸರು ತರಬೇಕು. ಕಾಲೇಜಿನಲ್ಲಿ ರ್ಯಾಗಿಂಗ್ ನಿಷೇಧ ಕುರಿತು ಸಮಿತಿಯನ್ನು ರಚಿಸಲಾಗಿದ್ದು, ಈ ಮೂಲಕ ಯಾವುದೇ ರ್ಯಾಗಿಂಗ್ ಚಟುವಟಿಕೆಗಳು ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ವಕೀಲರಾದ ಸಿ.ಪಿ.ಅನಿತಾ, ಎ.ವಿ.ಕೆ. ಕಮಲಮ್ಮ ಕಾಲೇಜಿನ ಪ್ರಾಂಶುಪಾಲರಾದ ಕಮಲಮ್ಮ ಸೊಪ್ಪಿನ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ನಮ್ಮ ಸಂಸ್ಕಾರ ಸ್ವಭಾವದಲ್ಲೇ ಸ್ವಚ್ಛತೆ ಕೂಡಿರಬೇಕು : ನ್ಯಾ.ರಾಜೇಶ್ವರಿ ಎನ್ ಹೆಗಡೆ
Next Article Davanagere LG Havanur | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಎಲ್.ಜಿ.ಹಾವನೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮೊಬೈಲ್ ವಾರಸುದಾರರ ವಶಕ್ಕೆ

ದಾವಣಗೆರೆ : ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಪೋನ್‌ಗಳನ್ನು CEIR PORTAL ಮೊಬೈಲ್ ವಾರಸುದಾರರ…

By Dinamaana Kannada News

Davanagere | ಇಸ್ರೋಗಿದೆ ವಿಜ್ಞಾನ-ತಂತ್ರಜ್ಞಾನ ಉತ್ತೇಜಿಸುವ ಗುರಿ : ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ

ದಾವಣಗೆರೆ (Davanagere) : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನ  ಉತ್ತೇಜಿಸುವ ಗುರಿ ಮತ್ತು ಉದ್ದೇಶ ಹೊಂದಿದ್ದು,…

By Dinamaana Kannada News

Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

ದಾವಣಗೆರೆ.ಅ.9. (Davanagere):  ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?