Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಎಸ್ಪಿ ಕುರಿತು ಹರಿಹರ ಶಾಸಕ ಬಿ.ಪಿ.ಹರೀಶ್ ನೀಡಿರುವ ಹೇಳಿಕೆ ಖಂಡಿಸಿ ಡಿಸಿಗೆ ಮನವಿ
ತಾಜಾ ಸುದ್ದಿ

ದಾವಣಗೆರೆ : ಎಸ್ಪಿ ಕುರಿತು ಹರಿಹರ ಶಾಸಕ ಬಿ.ಪಿ.ಹರೀಶ್ ನೀಡಿರುವ ಹೇಳಿಕೆ ಖಂಡಿಸಿ ಡಿಸಿಗೆ ಮನವಿ

Dinamaana Kannada News
Last updated: September 9, 2025 2:31 pm
Dinamaana Kannada News
Share
Davanagere
SHARE
ದಾವಣಗೆರೆ.ಸೆ.9: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ ಅವರ ಕುರಿತು ಹರಿಹರ ಶಾಸಕ ಬಿ.ಪಿ.ಹರೀಶ್ ನೀಡಿರುವ ಹೇಳಿಕೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾ ಶಾಖೆಯಿಂದ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಹರಿಹರ ಶಾಸಕರು ಸೆ.2 ರಂದು ಪತ್ರಿಕಾಗೋಷ್ಟಿ ನಡೆಸುವಾಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಅವಹೇಳನಕಾರಿಯಾಗಿ ನಿಂದಿಸಿರುವ ಕುರಿತು ಪತ್ರಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಿಂದ ತಿಳಿದು ಬಂದಿದೆ. ಶಾಸಕರ ಈ ಹೇಳಿಕೆಯನ್ನು ಸರ್ಕಾರಿ ನೌಕರರ ಜಿಲ್ಲಾ ಶಾಖೆ ಕಟುವಾಗಿ ಖಂಡಿಸುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು, ಅಧಿಕಾರಿಗಳ ಆತ್ಮಸ್ಥೆöÊರ್ಯಕ್ಕೆ ಧಕ್ಕೆ ತರುವಂಥಹ ಹೇಳಿಕೆಗಳನ್ನು ಯಾವುದೇ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಇನ್ನು ಮುಂದೆ ನೀಡಬಾರದು. ಈ ರೀತಿಯ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಸರ್ಕಾರಿ ನೌಕರರಿಗೆ ಮುಕ್ತ ವಾತಾವರಣದಲ್ಲಿ ಕಾರ್ಯ ನಿರ್ವಹಿಸಲು ಸಹಕಾರ ನೀಡುವಂತೆ ಮನವಿ ಮಾಡಿದೆ.
Read also : ದಾವಣಗೆರೆ : ಜಮೀನಿನಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ರೈತ ಸಾವು
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್.ಒಡೇನಪುರ, ನಿಕಟ ಪೂರ್ವ ಅಧ್ಯಕ್ಷ ಪಾಲಾಕ್ಷಿ, ಕೆ.ಎಸ್.ಗೋವಿಂದರಾಜ್, ನ್ಯಾಯಾಂಗ ಇಲಾಖೆಯ ಮಾರುತಿ ಸೇರಿದಂತೆ ನೂರಕ್ಕೂ ಅಧಿಕ ನೌಕರರು, ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ : ಜಮೀನಿನಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ರೈತ ಸಾವು
Next Article Applications invited ದಾವಣಗೆರೆ : ನವೋದ್ಯಮ ಪ್ರಾರಂಭಿಸಲು ಉತ್ತೇಜನ ನೀಡಲು ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹರಿಹರ ಗ್ರಂಥಾಲಯ “ಬಸವ ಜಯಂತಿ”

ಹರಿಹರ (Harihara): ಜಿಲ್ಲಾ ಕೇಂದ್ರ ಗ್ರಂಥಾಲಯ ಹರಿಹರ ಶಾಖಾ ಗ್ರಂಥಾಲಯದಲ್ಲಿ  ವಿಶ್ವ ಗುರು ಜಗಜ್ಯೋತಿ ಬಸವಣ್ಣನವರ 892ನೇ  ಜಯಂತಿಯನ್ನು ಆಚರಿಸಲಾಯಿತು.…

By Dinamaana Kannada News

Davanagere Crime | ಇನ್ಸೂರೆನ್ಸ್‌ ಹಣದಾಸೆಗೆ ಸ್ನೇಹಿತರ ಜೊತೆ ಸೇರಿ ಸಂಬಂಧಿ ಕೊಲೆ : ಬಂಧನ

ದಾವಣಗೆರೆ (Davanagere ): ಆಕ್ಸಿಸ್ ಬ್ಯಾಂಕ್ ನಲ್ಲಿ 40 ಲಕ್ಷದ  ಇನ್ಸೂರೆನ್ಸ್ ಬಾಂಡ್ ದುರಾಸೆಗೆ ತನ್ನ ಸಂಬಂಧಿಯನ್ನು ಸ್ನೇಹಿತರ ಜೊತೆ ಸೇರಿ…

By Dinamaana Kannada News

Youth Fund Scheme | ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿನಲ್ಲಿ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ಪಾಸಾದವರು ಯುವನಿಧಿ ಯೋಜನೆಯಡಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?