Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನ
ತಾಜಾ ಸುದ್ದಿ

ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನ

Dinamaana Kannada News
Last updated: July 22, 2024 12:22 pm
Dinamaana Kannada News
Share
Applications invited
SHARE

ದಾವಣಗೆರೆ ಜು.22  :  ಬಾಲಕರ, ಬಾಲಕಿಯರ ಸರ್ಕಾರಿ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ, ಕ್ರಾಫ್ಟ್ ವಿಷಯಗಳಲ್ಲಿ ಪಾಠ ಮಾಡಲು ಅರೆಕಾಲಿಕ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ, ಗಣಿತ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿಎಸ್ಸಿ, ಬಿ.ಇಡಿ, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ದೈಹಿಕ, ಯೋಗ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಸಿಪಿಇಡಿ, ಬಿಪಿಇಡಿ ಯೋಗ ಟ್ರೈನಿಂಗ್, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ಸಂಗೀತ, ಕ್ರಾಪ್ಟ್ ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಡಿಪ್ಲೋಮಾ, ಹಾರ್ಟ್ ಮತ್ತು ಕ್ರಾಪ್ಟ್ ಪದವಿ, ಮ್ಯೂಸಿಕ್ ಪದವೀಧರರು, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು. ಪಾಠ ಹೇಳುವ ಅರೆಕಾಲಿಕ ಶಿಕ್ಷಕರು ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿಎಸ್ಸಿ, ಬಿ.ಇಡಿ, 1 ವರ್ಷದ ಅನುಭವ, 25 ರಿಂದ 55 ವರ್ಷ ವಯೋಮಾನದವರಾಗಿರಬೇಕು.

ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political news ಚನ್ನಪಟ್ಟಣದಲ್ಲಿ ಡಿಕೆಸು ವರ್ಸಸ್  ಅನಿತಕ್ಕ?
Next Article davanagere c g hosptial ಪಾರ್ಶ್ವವಾಯು ತಡೆಗಟ್ಟಲು ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ :  ಡಾ. ವೀರಣ್ಣ ಗಡಾದ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಈ ವಾರ ಭಾರೀ ಮಳೆ

ಕರ್ನಾಟಕದಾದ್ಯಂತ ಇನ್ನೊಂದು ವಾರ ಭಾರೀ ಮಳೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ,…

By Dinamaana Kannada News

ಹೆಚ್.ಐ.ವಿ ಸೋಂಕಿನಿಂದ ದೇಹದ ರೋಗ ನಿರೋಧಕ ಶಕ್ತಿ ಕ್ಷೀಣ : ಡಾ.ಶೈಲಜಾ ಪಾಟೀಲ್

ಹರಿಹರ :   ಹೆಚ್.ಐ.ವಿ. ಎಂಬ ವೈರಾಣುವಿನಿಂದ ಬರುವ ಏಡ್ಸ್ ರೋಗದಿಂದಾಗಿ ಮನುಷ್ಯನ ರೋಗ ನಿರೋಧಕ ಶಕ್ತಿ ಕ್ಷೀಣವಾಗುತ್ತದೆ ಎಂದು ಸರ್ಕಾರ…

By Dinamaana Kannada News

Davanagere | ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ

ದಾವಣಗೆರೆ (Davanagere) : ರಾಜ್ಯ ಸರಕಾರ ಮಂಡಿಸಿದ ಬಜೆಟ್ ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?