Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > DAVANAGERE | ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

DAVANAGERE | ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

Dinamaana Kannada News
Last updated: August 21, 2024 12:22 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಆ.21 (Davanagere ) ; ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಿಂದಿ ಅನುವಾದಕರ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ.  ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಆಸಕ್ತ ಅಭ್ಯರ್ಥಿಗಳು ವೆಬೆಸೈಟ್  https://ssc.gov.in or www.ssckkr.kar.nic.in     ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ.   ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30  ವರ್ಷದೊಳಗಿರಬೇಕು., ಪ.ಜಾತಿ, ಪ.ಪಂಗಡ ಮತ್ತು ಒ.ಬಿ.ಸಿ, ಇ.ಎಸ್.ಎಂ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

Read also : Davangere news | ಡಿ.ದೇವರಾಜ ಅರಸು ಜಯಂತಿ : ಬಡವರ ಏಳ್ಗಿಗೆ ಶ್ರಮಿಸಿದ ನಾಯಕ

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 08025502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ಕರೆ  ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Kannada movie KANNADA MOVIE NEWS | “ಬಲರಾಮನ ದಿನಗಳು” ಚಿತ್ರ ತಂಡದಿಂದ “ಬಿಗ್ ಅನೌನ್ಸ್ಮೆಂಟ್
Next Article Davanagere Davanagere Electrical variation | ಹರಿಹರದಲ್ಲಿ ವಿವಿಧಡೆ ಅ. 22 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ

ದಾವಣಗೆರೆ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕಾರ್ಮಿಕರ…

By Dinamaana Kannada News

ನೀಟ್‌ ಹಗರಣ ಖಂಡಿಸಿ ಎಐಡಿಎಸ್‍ಓ ಪ್ರತಿಭಟನೆ

ದಾವಣಗೆರೆ:  ನೀಟ್ 2024ರ ಹಗರಣವನ್ನು ಖಂಡಿಸಿ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಐಡಿಎಸ್‍ಓ ರಾಜ್ಯ…

By Dinamaana Kannada News

ಹರಿಹರ ಬ್ರದರ್ಸ್ ಜಿಮ್‍ಗೆ ರಾಜ್ಯ ಮಟ್ಟದ 03 ಪ್ರಶಸ್ತಿ  

ದಾವಣಗೆರೆ (Davanagere): ಮೈಸೂರು ನಗರದಲ್ಲಿ ಇತ್ತೀಚಿಗೆ ನಡೆದ 13ನೇ ರಾಜ್ಯ ಮಟ್ಟದ ಆರ್ಮ್ ರಜ್ಲಿಂಗ್ ( ಪಂಜ ಕುಸ್ತಿ )…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?