ದಾವಣಗೆರೆ ಜೂ.24 (Davanagere) : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಂಪ್ಯೂಟರ್ ಬೇಸಡ್ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೆಬ್‍ಸೈಟ್ https://ssc.gov.in or www.ssck
Read also : Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-2527342/25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.