Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

Dinamaana Kannada News
Last updated: January 2, 2026 12:14 pm
Dinamaana Kannada News
Share
Applications invited
SHARE

ದಾವಣಗೆರೆ ಜ.2 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು 2026 ಜನವರಿ 19 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

seem1 dinamaana ads

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

Read also : ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರು

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

job news dinamaana ads
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Tungabhadra river ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರು
Next Article Davanagere crime news ರೈಲಿನಲ್ಲಿ ಕಳವು ಪ್ರಕರಣ:3.43 ಲಕ್ಷ ಮೌಲ್ಯದ ಚಿನ್ನಾಭರಣ,ಲ್ಯಾಪ್‌ಟಾಪ್ ವಶ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere Crime | ಇನ್ಸೂರೆನ್ಸ್‌ ಹಣದಾಸೆಗೆ ಸ್ನೇಹಿತರ ಜೊತೆ ಸೇರಿ ಸಂಬಂಧಿ ಕೊಲೆ : ಬಂಧನ

ದಾವಣಗೆರೆ (Davanagere ): ಆಕ್ಸಿಸ್ ಬ್ಯಾಂಕ್ ನಲ್ಲಿ 40 ಲಕ್ಷದ  ಇನ್ಸೂರೆನ್ಸ್ ಬಾಂಡ್ ದುರಾಸೆಗೆ ತನ್ನ ಸಂಬಂಧಿಯನ್ನು ಸ್ನೇಹಿತರ ಜೊತೆ ಸೇರಿ…

By Dinamaana Kannada News

Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್  

ದಾವಣಗೆರೆ (Davanagere): ರಾಜಕಾರಣ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಯಾರೂ ಅವಕಾಶ ಕೊಡುವುದಿಲ್ಲ. ಅವಕಾಶಗಳನ್ನು ನಾವೇ ಸೃಷ್ಠಿ ಮಾಡಿಕೊಳ್ಳಬೇಕು. ಅವಕಾಶ ಅನ್ನೋದು…

By Dinamaana Kannada News

ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ

ದಾವಣಗೆರೆ ಸೆ.16: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ತೆಗ್ಗಿನಹಳ್ಳಿ ಗ್ರಾಮದ ನಿವಾಸಿ ದಿವಂಗತ ಬೀರಪ್ಪ ಅವರ ಪತ್ನಿ ಗಾಯತ್ರಮ್ಮ ಮೆದುಳು ನಿಷ್ಕ್ರಿಯೆಗೊಂಡಿದ್ದರಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?