ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಹಂಗಾಮಿ ಸಹಾಯಕ ಇಂಜಿನಿಯರ್(ವಿದ್ಯುತ್) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿ.ಇ(ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್) ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಾರ್ವಜನಿಕ ವಿಶ್ವವಿದ್ಯಾನಿಲಯಗಳಲ್ಲಿ ಕನಿಷ್ಠ 5 ವರ್ಷ ಸೇವಾನುಭವದೊಂದಿಗೆ ವಿವಿಧ ಕಾರ್ಯಾನುಭವನ್ನು ಪಡೆದಿರಬೇಕು.
ಆಸಕ್ತರು ಸ್ವ ವಿವರಗಳನ್ನೊಳಗೊಂಡ ಅರ್ಜಿಯನ್ನು ಫೆ.10 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.davangereuniversity.ac.in ನ್ನು ಸಂಪರ್ಕಿಸಬಹುದೆಂದು ಕುಲಸಚಿವರು ತಿಳಿಸಿದ್ದಾರೆ.
Read also : ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
