ದಾವಣಗೆರೆ ನ.28 : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಕ್ರಿಯಾ ವಿದೇಶಿ ಯೋಜನೆಯಲ್ಲಿ ಅನುಮೋದಿತ ಕಾರ್ಯಕ್ರಮಗಳಾದ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆ, ವಿಧ್ಯಾಭ್ಯಾಸ ಸಾಲ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ, ‘ಶ್ರಮಶಕ್ತಿ’ ಯೋಜನೆ, ‘ಶ್ರಮಶಕ್ತಿ’ ವಿಶೇಷ ಮಹಿಳಾ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ ನೇರ ಸಾಲ ಯೋಜನೆ ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯ ಧನ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ದಿನಾಂಕವನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
Read also : ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ
