ದಾವಣಗೆರೆ ಅ.18 : ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕøಷ್ಟತಾ ಕೇಂದ್ರಕ್ಕೆ ಗೌರವಧನದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಇಲ್ಲಿ ಪಡೆದು ನಿಗದಿತ ವಿವರಗಳನ್ನು ಭರ್ತಿಮಾಡಿ ಸಂಬಂಧಿಸಿದ ದಾಖಲೆಗಳನ್ನು ರೋಟರಿ ಮಾಡಿಸಿ ನವಂಬರ್ 10 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕ ಹರ್ಷ ತಿಳಿಸಿದ್ದಾರೆ.
Read also : JOB NEWS|ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ
