ದಾವಣಗೆರೆ ಡಿ.2 : ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಲಪುರ, ಗಿರಿಯಾಪುರ, ಕಾಟೇನಹಳ್ಳಿ, ಚಿಕ್ಕತೊಗಲೇರಿ, ಹಿರೇ ತೊಗಲೇರಿ, ಕರಿಲಕ್ಕನಹಳ್ಳಿ ಮತ್ತು ಕೋಡಿಹಳ್ಳಿ ಈ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡದ ಮೀನುಗಾರರು ಅರ್ಜಿಯನ್ನು ಡಿಸೆಂಬರ್ 20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಎಂದು ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Read also : ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
