Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > JOB NEWS | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ
ತಾಜಾ ಸುದ್ದಿ

JOB NEWS | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

Dinamaana Kannada News
Last updated: May 19, 2025 12:24 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere)  : ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನತ್ಯಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತಂತೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ  ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಸದಸ್ಯೇತರ ನೇಮಕಾತಿ (ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸಿಡಿ ತ್ಯಾಜ್ಯ ನಿರ್ವಹಣೆ ಸ್ವಚ್ಛ-ಸರ್ವೇಕ್ಷಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಓಡಿಎಫ್, ಓಡಿಎಫ್, ಸ್ಟಾರ್ ರೇಟಿಂಗ್ಸ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ 2 ಸದಸ್ಯರುಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

Read also : ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಯೊಂದಿಗೆ ಮೇ.23 ರೊಳಗಾಗಿ ನಿಗಧಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಮುಖ್ಯಾಧಿಕಾರಿಗಳು, ಪುರಸಭೆ, ಮಲೇಬೆನ್ನೂರು ವಿಳಾಸಕ್ಕೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
Next Article Davanagere JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನ. 13 (Davanagere) ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ  ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ…

By Dinamaana Kannada News

ಸುಕನ್ಯಾ ಸಮೃದ್ದಿ ಯೋಜನೆ ದುರುಪಯೋಗ : ಅಂಚೆ ಪಾಲಕನಿಗೆ ಶಿಕ್ಷೆ

ದಾವಣಗೆರೆ (Davanagere): ಸುಕನ್ಯಾ ಸಮೃದ್ದಿ ಯೋಜನೆ ಅಡಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿ ಸಾರ್ವಜನಿಕರಿಗೆ 1.08  ಲಕ್ಷ ರೂ. ವಂಚಿಸಿದ ಆರೋಪಿಗೆ…

By Dinamaana Kannada News

ಕೋರ್ಟಿನ ಗಾಂಧಿ

ಯಾರ ಜಪ್ತಿಗೂ ಸಿಗದ ಸೂರ್ಯ ಚಂದ್ರರೇ ಪುಣ್ಯವಂತರು ಸುಟ್ಟ ಗಾಯ ಸುಳ್ಳೆಂದು ಇನ್ನಷ್ಟೇ ಸಾಬೀತಾಗಿ ಘಮಘಮಿಸಲೇಬೇಕೆಂದೇನಿಲ್ಲ ಅರಳಿದರೂ ಸಾಕು ನ್ಯಾಯ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?