Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ | ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: July 22, 2025 4:25 am
Dinamaana Kannada News
Share
job news
SHARE
ದಾವಣಗೆರೆ :   ಪ್ರಸಕ್ತ ಸಾಲಿನ  ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯಚಟುವಟಿಕೆಗಳ ಕಾರ್ಯ ಅನುಷ್ಠಾನಕ್ಕಾಗಿ ತೀವ್ರ ನ್ಯೂನತೆ ಹೊಂದಿರುವ ವಿಶೇಷ ಚೇತನ ಮಕ್ಕಳಲ್ಲಿ ಗುರುತಿಸಲ್ಪಟ್ಟಿರುವ ದೈಹಿಕ ನ್ಯೂನತೆ ಮತ್ತು ಬಹುನ್ಯೂನತೆ ಹೊಂದಿರುವ ಮಕ್ಕಳಿಗೆ ಫಿಜಿಯೋಥೆರಪಿ ಮೂಲಕ ನ್ಯೂನತೆಯ ಪ್ರಮಾಣವನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಅಗತ್ಯತೆ ಇರುವ ಮಕ್ಕಳಿಗೆ ಫಿಜಿಯೋಥೆರಪಿ ಸೇವೆ ಒದಗಿಸಲು ಡಿ.ಪಿ.ಟಿ ಅಥವಾ ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಫಿಜಿಯೋಥೆರಪಿಸ್ಟ್ ಹುದ್ದೆಗೆ ಕೆಲಸ ಮತ್ತು ಪಾವತಿ ಆಧಾರದ ಮೇಲೆ ಸೇವೆ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Read also : ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ
ಜುಲೈ 27 ರೊಳಗಾಗಿ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೆ.ಇ.ಬಿ ಸರ್ಕಲ್, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.
 
TAGGED:Davanagere NewsDinamana.cominvited for the post of PhysiotherapistKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
Share This Article
Twitter Email Copy Link Print
Previous Article Former Minister H. Anjaneya ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ
Next Article fisheries beneficiary-based projects ದಾವಣಗೆರೆ | ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬೆಳೆ ವಿಮೆ ಅವಧಿ ಜುಲೈ 15 ರವರೆಗೆ ವಿಸ್ತರಣೆ

ದಾವಣಗೆರೆ : ಪ್ರಸಕ್ತ  ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ರೈತರ ನೋಂದಣಿ ಅವಧಿಯನ್ನು…

By Dinamaana Kannada News

Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ  (Davanagere) :  ಅತ್ಯಾಚಾರದ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ…

By Dinamaana Kannada News

DAVANAGERE : ‘ಇ-ಸ್ವತ್ತು’ಗೆ ಅಲೆದಾಡಿಸಬೇಡಿ : ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು

ದಾವಣಗೆರೆ (DAVANAGERE) : ಗ್ರಾಮೀಣ ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಗ್ರಾಪಂ ಆಡಳಿತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?