Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: January 29, 2026 1:07 pm
Dinamaana Kannada News
Share
job news
SHARE

ದಾವಣಗೆರೆ ಜ. 29 : ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1,  ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Read also : ದಾವಣಗೆರೆ ವಿಶ್ವವಿದ್ಯಾನಿಲಯ|ಮೂವರಿಗೆ ಗೌರವ ಡಾಕ್ಟರೇಟ್ :ಪ್ರೊ.ಕುಂಬಾರ

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:  08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Applications are invitedDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ ವಿಶ್ವವಿದ್ಯಾನಿಲಯ|ಮೂವರಿಗೆ ಗೌರವ ಡಾಕ್ಟರೇಟ್ :ಪ್ರೊ.ಕುಂಬಾರ
Next Article Davanagere ಜಿ.ಎಂ.ರೂಪಗೆ ಇಂದು ಡಾಕ್ಟರೇಟ್ ಪ್ರದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ

ದಾವಣಗೆರೆ  (Davanagere):  ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ. ಡಿ. 23ರಿಂದ ಪ್ರತಿ ರಾತ್ರಿ 8:30ಕ್ಕೆ…

By Dinamaana Kannada News

ಭಗಂದರ (Fistula in ano) ಸಮಸ್ಯೆ: ಆಯುರ್ವೇದದಲ್ಲಿ ಉತ್ತಮ ಚಿಕಿತ್ಸೆ  

ಭಗಂದರ (Fistula) ವನ್ನು ಆಚಾರ್ಯ ಸುಶ್ರುತರು ಅಷ್ಟ ಮಹಾರೋಗಗಳಲ್ಲಿ (ಎಂಟು ಪ್ರಮುಖ ರೋಗಗಳು) ಒಂದು ಎಂದು ವಿವರಿಸಿದ್ದಾರೆ.  ಇದು ಗುಣಪಡಿಸಲು…

By Dinamaana Kannada News

ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

ದಾವಣಗೆರೆ. ಏ.26 (Davanagere); ರೈತಬಾಂಧವರು ಹಾಗೂ ಪಶುಪಾಲಕರು ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ ರೋಗ ಬರದಂತೆ ಜಾನುವಾರುಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?