Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere : ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere : ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

Dinamaana Kannada News
Last updated: April 22, 2025 12:55 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಏಪ್ರಿಲ್ 22 ( Davanagere):ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಕಾರ್ಯಕ್ರಮದಡಿ ಸಣ್ಣ, ಅತಿಸಣ್ಣ, ಪರಿಶಿಷ್ಟಜಾತಿ, ಹಾಗೂ ಪರಿಶಿಷ್ಟ ಪಂಗಡದ ಅರ್ಹ ರೈತರು ಅರ್ಜಿ ಸಲ್ಲಿಸಬಹುದು.

ಈ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳಾದ ವೀಳ್ಯೆದೆಲೆ, ತೆಂಗು, ಮಾವು, ಸಪೋಟೆ, ಸೀಬೆ, ಅಂಗಾಂಶಬಾಳೆ, ಪಪ್ಪಾಯ, ಕರಿಬೇವು, ಕಾಳುಮೆಣಸು, ಕೋಕೋ, ನೇರಳೆ, ಸೀತಾಫಲ, ಡ್ರ್ಯಾಗಪ್ರೂಟ್ಸ್, ಮಲ್ಲಿಗೆ, ಗುಲಾಬಿ ಇತ್ಯಾದಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಮೇ.10 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಛೇರಿಗೆ ಅಥವಾ ಆಯಾ ಗ್ರಾಮಪಂಚಾಯತಿಗೆ ಸಲ್ಲಿಸಬಹುದು.

Read also : ರಾಜಕಾರಣದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗಬೇಕು: ಡಾ. ಪ್ರಭಾ ಮಲ್ಲಿಕಾರ್ಜುನ್

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿಮಟ್ಟದ ಸಹಾಯಕ ತೋಟಗಾರಿಕ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article State-level Children's Festival program ರಾಜಕಾರಣದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗಬೇಕು: ಡಾ. ಪ್ರಭಾ ಮಲ್ಲಿಕಾರ್ಜುನ್
Next Article ಸಂವಿಧಾನ ಸಂವಿಧಾನ ವಿರೋಧಿಗಳಿಗೆ ಉತ್ತೇಜನ ನೀಡುವ ಹೊಸ ಢಾಂಬಿಕತೆ ದೇಶದಲ್ಲಿ ಬೆಳೆಯುತ್ತಿದೆ : ಪಿ.ಜೆ.ಮಹಾಂತೇಶ್ ಆತಂಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

34 ದಿನಕ್ಕೆ ಕಾಲಿರಿಸಿದ ಸತ್ಯಾಗ್ರಹ

ರಾಯಚೂರ : ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಾಲ್ಮೀಕಿ ಸಮಾಜ ನಡೆಸುತ್ತಿರುವ ಹೋರಾಟ 34 ನೇ ದಿನಕ್ಕೆ ಕಾಲಿರಿಸಿದೆ. ಮಾ…

By Dinamaana Kannada News

Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ

ದಾವಣಗೆರೆ (Davanagere):  ಸ್ವತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿತರನ್ನು ಬಂಧಿಸಿರುವ ಪೊಲೀಸರು 3.5 ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆದಿದ್ದಾರೆ.…

By Dinamaana Kannada News

ಮಳೆಗೆ ಸೇತುವೆಗಳು ಕೊಚ್ಚಿ ಹೋದರೂ ಭೇಟಿ ನೀಡದ ಅಧಿಕಾರಿಗಳು: ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ತರಕಾರಿ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?