Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ|ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

Dinamaana Kannada News
Last updated: August 4, 2025 1:07 pm
Dinamaana Kannada News
Share
Applications invited
SHARE

ದಾವಣಗೆರೆ :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್ ಅಕೌಂಟಿಂಗ್(ಜಿಎಸ್‍ಟಿ ಟ್ಯಾಲಿ) ಕುರಿತ 38 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 23 ರಿಂದ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ, ವಸತಿ ನೀಡಲಾಗುವುದು. ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

Read also : ದಾವಣಗೆರೆ|ವೈಜ್ಞಾನಿಕವಾಗಿ ಯೋಗ ಪರಿಚಯಿಸಿದ ಅಯ್ಯಂಗಾರ್ : ಡಾ.ರಾಘವೇಂದ್ರ ಗುರೂಜಿ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

TAGGED:Davanagere districtShimoga districtಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ |ಇದೇ ಮೊದಲ ಬಾರಿಗೆ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ
Next Article Davangere ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಜ. 3 ರಂದು ಬೃಹತ್ ಜಾಥಾ : ಡಿಸಿ

ದಾವಣಗೆರೆ (Davanagere):  ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ…

By Dinamaana Kannada News

ಜಿಎನ್‌ಎಂ ಹುದ್ದೆ ನೇಮಕಾತಿಗೆ ಆದೇಶ: ಪಿಎಚ್‌ಸಿಒ ಸಿಬ್ಬಂದಿಗಳಿಗೆ ಅನ್ಯಾಯ

ದಾವಣಗೆರೆ (Davanagere): ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಹುದ್ದೆಯ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದ್ದು, ಎನ್‌ಎಚ್‌ಎಂ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ…

By Dinamaana Kannada News

Davanagere |ಅ.5 ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ

ದಾವಣಗೆರೆ (Davanagere );  ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ಅ. 5…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?