ದಾವಣಗೆರೆ ನ.14: 2024ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.
Read also : ಕ್ರೀಡಾಪಟುಗಳಿಗೆ ನಗದು ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.
