Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ ಆಹ್ವಾನ

Dinamaana Kannada News
Last updated: November 27, 2025 11:05 am
Dinamaana Kannada News
Share
Davanagere
SHARE

ದಾವಣಗೆರೆ ನ.27: ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.  ಸಣ್ಣ, ಅತೀ ಸಣ್ಣ, ಪರಿಶಿಷ್ಟ ಜಾತಿ, ಹಾಗೂ ಪರಿಶಿಷ್ಟ ಪಂಗಡದ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. 

ಈ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳಾದ ವೀಳ್ಯದೆಲೆ, ತೆಂಗು, ಮಾವು, ಸಪೋಟ, ಸೀಬೆ, ಅಂಗಾಂಶ ಬಾಳೆ, ಪಪ್ಪಾಯ, ಕರಿಬೇವು, ಕಾಳುಮೆಣಸು, ಕೋಕೋ, ನೇರಳೆ, ಸೀತಾಫಲ, ಡ್ರಾಗನ್ ಪ್ರೋಟ್ಸ್, ಮಲ್ಲಿಗೆ, ಬೆಣ್ಣೆ, ಹಣ್ಣು, ಹಲಸು, ಗುಲಾಬಿ ಇತ್ಯಾದಿ ತೋಟಗಾರಿಕೆ ಬೆಳೆಗಳಿಗೆ ಅರ್ಜಿ ಸಲ್ಲಿಬಹುದು.

ಅರ್ಜಿ ಸಲ್ಲಿಸಲು ಡಿಸೆಂಬರ್ 30 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಛೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು.

Read also : ದಾವಣಗೆರೆ:ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಯುವತಿ ರಕ್ಷಿಸಿದ 112 ಪೊಲೀಸರು

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ:ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಯುವತಿ ರಕ್ಷಿಸಿದ 112 ಪೊಲೀಸರು
Next Article Davanagere ಅಭರಣ ದರೋಡೆ ಪ್ರಕರಣ:ಪಿಎಸೈ ಸೇವೆಯಿಂದ ವಜಾ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮುಂಗಾರು ಪೂರ್ವ ಮಳೆ | ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ದಾವಣಗೆರೆ ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆಯಾಗಿದ್ದು ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮ ವಹಿಸುವಂತೆ ಗಣಿ ಮತ್ತು ಭೂ…

By Dinamaana Kannada News

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

ಮೈಸೂರು : ಮಾನವನಿಗೆ ಪ್ರಕೃತಿದತ್ತವಾದ ಎರಡು ಗುಣಗಳಿವೆ. ಮಾನವನ ಎಲ್ಲಾ ಪ್ರಗತಿಗಳು ಇವೆರಡರ ಆಧಾರದ ಮೇಲೆ ಆಗಿರುವುದು. ಒಬ್ಬ ಶಿಕ್ಷಕ…

By Dinamaana Kannada News

ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

ದಾವಣಗೆರೆ ಡಿ.30 (Davanagere) : ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?