Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: May 19, 2025 12:13 pm
Dinamaana Kannada News
Share
Applications invited
SHARE

ದಾವಣಗೆರೆ (Davanagre) :  ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್  ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಈ ತರಬೇತಿ ನಡೆಸಲಾಗುವುದು. ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬಹುದು.

Rerad also : ksrtc bus | ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ

ಇಲಾಖೆ ವೆಬ್ ಸೈಟ್ :dom.karkataka.gov.in  ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ksrtc ksrtc bus | ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
Next Article Applications invited JOB NEWS | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬಾಲಕ ವಾಹನ ಚಾಲನೆ ಮಾಲೀಕರಿಗೆ  25 ಸಾವಿರ ರೂ. ದಂಡ

ದಾವಣಗೆರೆ: ಅಪ್ರಾಪ್ತ ವಯಸ್ಸಿನ ಬಾಲಕ ವಾಹನ ಚಾಲಬೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಬೈಕ್ ಮಾಲೀಕನ ವಿರುದ್ಧ ತೀರ್ಪು ನೀಡಿ…

By Dinamaana Kannada News

ದಾವಣಗೆರೆ | ಓಮಿನಿ ವಾಹನ ಕಳ್ಳತನ : ಆರೋಪಿ ಸೆರೆ

ದಾವಣಗೆರೆ : ಬೇಕರಿಯಲ್ಲಿ ಕೆಲಸ ಮಾಡುತ್ತ ಮಾಲೀಕನ ಓಮಿನಿ  ವಾಹನ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಮಲೇಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಹಾಸನ…

By Dinamaana Kannada News

ಶಿಕ್ಷಣದಲ್ಲಿನ ಅಸಮಾನತೆ ಹೋಗಲಾಡಿಸುವುದೇ ನನ್ನ ಜೀವನದ ಗುರಿ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ : ಶಿಕ್ಷಣದಲ್ಲಿನ ಅಸಮಾನತೆ ಹೋಗಲಾಡಿಸುವುದೇ ನನ್ನ ಜೀವನದ ಗುರಿ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?