ದಾವಣಗೆರೆ; ಸೆ. 2 : ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‌ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
Read also : ಸೆ.5ರಂದು ಈದ್‌ಮಿಲಾದ್ ಹಬ್ಬದ ಆಚರಣೆ: ಸಂಚಾರ ಮಾರ್ಗ ಬದಲಾವಣೆ
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆAದು ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.