ದಾವಣಗೆರೆ ಅ.31 : ಪೌರಾಡಳಿತ ನಿರ್ದೇಶನದಂತೆ ಗ್ರೇಡ್1 ನಗರಸಭೆಗಳಿಗೆ 8, ಗ್ರೇಡ್ 2 ನಗರಸಭೆಗಳಿಗೆ 6, ಪುರಸಭೆ 3 ಮತ್ತು ಪಟ್ಟಣ ಪಂಚಾಯಿತಿಗಳಿಗೆ 3 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿಗೆ ಹಂಚಿಕೆ ಮಾಡಲಾಗಿತ್ತು.
ಈ ಹುದ್ದೆಗಳಿಗೆ ಒಳಮೀಸಲಾತಿ ಅಳವಡಿಸಿಕೊಂಡು ರೋಸ್ಟರ್ ಬಿಂದುವಿನ ಅನುಬಂಧದAತೆ ವರ್ಗವಾರು ವರ್ಗಿಕರಿಸಿಕೊಂಡು ಸರ್ಕಾರದ ವಿಶೇಷ ನೇಮಕಾತಿ ನಿಯಮಗಳ ರೀತ್ಯಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Read also : ಯುವನಿಧಿ ಯೋಜನೆ: ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನ
ನವಂಬರ್ 28 ರೊಳಗಾಗಿ ಅರ್ಜಿಯನ್ನು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಗರಾಭಿವೃದ್ದಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ಸೈಟ್ http:// davanageredudc.mrc.gov.

 
			     
			