Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಮಹಿಳಾ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ | ಮಹಿಳಾ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

Dinamaana Kannada News
Last updated: July 18, 2025 4:47 am
Dinamaana Kannada News
Share
Applications invited from women's self-help groups
SHARE

ದಾವಣಗೆರೆ : ಸ್ವಚ್ಚ ಭಾರತ ಮಿಷನ್ -2.0 ಯೋಜನೆಯ ವಿವಿಧ ಘಟಕಗಳಾದ ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಸಿ&ಡಿ ತ್ಯಾಜ್ಯ ನಿರ್ವಹಣೆ, ಸ್ವಚ್ಚ -ಸರ್ವೇಕ್ಷಣ ನಗರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು, ಓಡಿಎಫ್, ಸ್ಟಾರ್ ರೇಟಿಂಗ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ನಿರ್ವಹಿಸಲು ಅರ್ಹ ಮಹಿಳಾ ಸ್ವ ಸಹಾಯ ಗುಂಪುಗಳಿಂದ 8 ಸದಸ್ಯರುಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ತಮ್ಮ ಎಲ್ಲ ಅಗತ್ಯ ದಾಖಲಾತಿಯೊಂದಿಗೆ ಜುಲೈ 22 ರ ಕಚೇರಿ ಅವಧಿಯೊಳಗಾಗಿ ನಿಗಧಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಪೌರಾಯುಕ್ತರು ನಗರಸಭೆ, ಹರಿಹರ ವಿಳಾಸಕ್ಕೆ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಶಾಖೆಯನ್ನು ಸಂಪರ್ಕಿಸಲು ನಗರಸಭೆ ಪೌರಯುಕ್ತರು ತಿಳಿಸಿದ್ದಾರೆ.

Read also :ನರೇಗಾ : ಸಕಾಲದಲ್ಲಿ ವೇತನವಿಲ್ಲದೇ ಬದುಕುವುದಾದರೂ ಹೇಗೆ? ಶಾಸಕ ಕೆ.ಎಸ್.ಬಸವಂತಪ್ಪ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ

TAGGED:Applications invitedDinamana.comKannada Newsಅರ್ಜಿ ಆಹ್ವಾನದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article basavanatappa MLA ನರೇಗಾ : ಸಕಾಲದಲ್ಲಿ ವೇತನವಿಲ್ಲದೇ ಬದುಕುವುದಾದರೂ ಹೇಗೆ? ಶಾಸಕ ಕೆ.ಎಸ್.ಬಸವಂತಪ್ಪ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ
Next Article Inspection of various works by the Dooda President ದಾವಣಗೆರೆ | ದೂಡ ಅಧ್ಯಕ್ಷರಿಂದ ವಿವಿಧ ಕಾಮಗಾರಿಗಳ ವೀಕ್ಷಣೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Harihara | ಅಧ್ಯಕ್ಷರಾಗಿ  ಬಿ. ದಯಾನಂದ್ , ಉಪಾಧ್ಯಕ್ಷರಾಗಿ ಹನುಮಂತಪ್ಪ ಪಿ.ಎನ್

ಹರಿಹರ (harihara) : ಕರ್ನಾಟಕ ರಾಜ್ಯ ಪೌರ ನೌಕರರ ಸಂಘ(ರಿ) ಚಿತ್ರದುರ್ಗ ಹರಿಹರ ಶಾಖಾ ಸಂಘಕ್ಕೆ ನೂತನ ಅಧ್ಯಕ್ಷರಾಗಿ  ಬಿ.…

By Dinamaana Kannada News

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

ದಾವಣಗೆರೆ : ಅಂತಿಮ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಬಾಲಾಜಿ ಇ ವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಬ್ಯಾಚುಲರ್…

By Dinamaana Kannada News

Davanagere | ಪೋಕ್ಸೋ , ಬಾಲ್ಯ ವಿವಾಹ ನಿಷೇಧ ಕಾಯಿದೆ ಜಾಗೃತಿ ಹೆಚ್ಚಿಸಲು ಡಿಸಿ ಸೂಚನೆ

ದಾವಣಗೆರೆ;23 (Davanagere) : ಅನಾಥವಾಗಿರುವ ಮಕ್ಕಳನ್ನು ಹೆಚ್ಚು ದತ್ತು ಪ್ರಕ್ರಿಯೆಗೆ ಒಳಪಡಿಸಲು ಹಾಗೂ ಈ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮಕ್ಕಳ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?