ದಾವಣಗೆರೆ :
ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ಅವರನ್ನು ನೇಮಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರು, ಕೆಪಿಸಿಸಿ ಸಂಹವನ & ಸಾಮಾಜಿಕ ಜಾಲತಾಣದ ಛೇರ್ಮನ್ ಪ್ರಿಯಾಂಕ ಖರ್ಗೆ , ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ರವರು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ , ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಅವರ ಆದೇಶ ಮೇರೆಗೆ ನೇಮಕ ಮಾಡಲಾಗಿದೆ.