Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನ್ಯಾ.ಬಿ.ಆರ್.ಗವಾಯಿ ಮೇಲೆ ಶೂ ಎಸೆದವನ್ನನ್ನು ಬಂಧಿಸಿ : ಕುಂದವಾಡ ಮಂಜುನಾಥ ಒತ್ತಾಯ
ತಾಜಾ ಸುದ್ದಿ

ನ್ಯಾ.ಬಿ.ಆರ್.ಗವಾಯಿ ಮೇಲೆ ಶೂ ಎಸೆದವನ್ನನ್ನು ಬಂಧಿಸಿ : ಕುಂದವಾಡ ಮಂಜುನಾಥ ಒತ್ತಾಯ

Dinamaana Kannada News
Last updated: October 8, 2025 5:54 am
Dinamaana Kannada News
Share
Davanagere
SHARE
ದಾವಣಗೆರೆ : ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ವಕೀಲ ರಾಕೇಶ್ ಕಿಶೋರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಎಂದು ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಆಗ್ರಹಿಸಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಎಸ್.ಗವಾಯಿ ಅವರು  ಹಲವು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಿ ಸಾಮಾಜಿಕ ಉನ್ನತ ಸ್ಥಾನಕ್ಕೆ ಬಂದಿದ್ದಾರೆ.  ಇದನ್ನು ಸಹಿಸದ ಮನುವಾದಿಗಳು ದಾಳಿಗೆ ಮುಂದಾಗಿವೆ. ಸಂವಿಧಾನ ಜಾರಿಗೆ ಬಂದ ೭೫ ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಇನ್ನು ದಲಿತ  ಸಮುದಾಯವನ್ನು ನೋಡುವ ದೃಷ್ಠಿ ಬದಲಾಗಿಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read also : ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಅತ್ಯಂತ ಖಂಡನೀಯ: ಎಲ್.ಎಚ್.ಅರುಣಕುಮಾರ್

ಮುಖ್ಯನ್ಯಾಯಮೂರ್ತಿಗಳಾದ ಬಿ.ಎಸ್.ಗವಾಯಿ ಅವರು ಅವರ ಜೊತೆ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಇವೆ. ಈ ಘಟನೆಯನ್ನು ತೀವ್ರವಾಗಿ  ಖಂಡಿಸುತ್ತವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ನಡೆದ ಘಟನೆಯನ್ನು ಕೆಲವು ಮನುವಾದಿ ಮನಸ್ಸುಗಳು ಸಂಭ್ರವಿಸುತ್ತವೆ ಇಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಅತ್ಯಂತ ಖಂಡನೀಯ: ಎಲ್.ಎಚ್.ಅರುಣಕುಮಾರ್
Next Article Applications invited ಪ.ಜಾತಿಯ ಮಹಿಳಾ ಉದ್ಯಮ ಆಕಾಂಕ್ಷಿಗಳಿಗೆ ಉದ್ಯಮಶೀಲತಾ ತರಬೇತಿಗೆ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ:ಕೆನರಾ ಬ್ಯಾಂಕ್ ಎಸ್‌ಸಿ/ಎಸ್‌ಟಿ ನೌಕರರಿಂದ ವಾಲ್ಮೀಕಿ ಮಠಕ್ಕೆ ಸೇವೆ

ದಾವಣಗೆರೆ : ಕೆನರಾ ಬ್ಯಾಂಕ್ ರೂಡ್ಸೆಟಿ (RUDSETI), ಚಿತ್ರದುರ್ಗ ಆಶ್ರಯದಲ್ಲಿ ಕೆನರಾ ಬ್ಯಾಂಕ್ ಎಸ್‌ಸಿ/ಎಸ್‌ಟಿ ನೌಕರರ ಸಂಘದವರು ಧಾರ್ಮಿಕ ಹಾಗೂ…

By Dinamaana Kannada News

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

ದಾವಣಗೆರೆ : ಜಿಲ್ಲಾ ಮಾನವ ಅಭಿವೃದ್ಧಿ-2025ರ ವರದಿ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ವರದಿ ತಯಾರಿಕೆಗೆ…

By Dinamaana Kannada News

ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ದಾವಣಗೆರೆ (Davanagere): ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ಹೇಳಿ 2,78,720/-ರೂ ಹಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?