Dinamaana Kannada News

Follow:
1537 Articles

ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿ ರಚಿಸಿ  ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಿ ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ

ಬೆಂಗಳೂರು : ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ

ಬೆಂಗಳೂರು, ಮಾರ್ಚ್‌ 16- ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.

ರಾಜ್ಯ ವಕ್ಫ್ ಪರಿಷತ್ತಿಗೆ ಅಬ್ದುಲ್ ಘನಿ ತಾಹಿರ್ ನೇಮಕ

ದಾವಣಗೆರೆ : ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿಗೆ ದಾವಣಗೆರೆಯ ಅಬ್ದುಲ್ ಘನಿ ತಾಹಿರ್ ಅವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶ ನೀಡಿದೆ.

ಮಾರ್ಗಸೂಚಿ ಅನುಸರಿಸದ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಕಠಿಣ ಕ್ರಮಕ್ಕೆ ನಿರ್ಣಯ

ದಾವಣಗೆರೆ ಮಾ.15 ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮತ್ತು ಸರಾಸರಿ ಲಿಂಗಾನುಪಾತವನ್ನು ಕಾಪಾಡಲು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯು ಜಾರಿಯಲ್ಲಿದ್ದು ಕಾಯಿದೆಯ ಮಾರ್ಗಸೂಚಿ

ಐವರು ಅಂತರ್ ರಾಜ್ಯ ದರೋಡೆಕೋರರ ಬಂಧನ

ದಾವಣಗೆರೆ : ಸ್ಕಾರ್ಪಿಯೊ ಕಾರು ನಿಲ್ಲಿಸಿ ಕೊಂಡು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಅಂತರ್‌ ರಾಜ್ಯ ದರೋಡೆಕೋರರನ್ನು ಅಜಾದನಗರದ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ದುರ್ಯೊಧನ,

ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   

ಮೈಸೂರು ಮಾ 15:   ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು

ತಾಪಮಾನ ಹೆಚ್ಚಳ: ಗರ್ಭಿಣಿಯರ ಮೇಲೆ ದುಷ್ಪರಿಣಾಮ ಗರ್ಭಿಣಿ  ಮಹಿಳೆಯರಿಗೆ ಕೆಲವು ಟಿಪ್ಸ್ ನೀಡಿದ  ಆರೋಗ್ಯ ಇಲಾಖೆ

ಈ ಬಾರಿ ಬೇಸಿಗೆ ಕಾಲದಲ್ಲಿ ಜಾಗತಿಕ ತಾಪಮಾನ ಹೆಚ್ಚಳ ಹೆಚ್ಚಾಗಿದ್ದು, ಗರ್ಭಿಣಿ ಮಹಿಳೆಯರು ಭಾರೀ ಜಾಗೃತಿ ವಹಿಸಬೇಕೆಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಪ್ರಸಕ್ತ ಸಾಲಿನಲ್ಲಿ

ಮೊಬೈಲ್ ವಾರಸುದಾರರ ವಶಕ್ಕೆ

ದಾವಣಗೆರೆ : ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಪೋನ್‌ಗಳನ್ನು CEIR PORTAL ಮೊಬೈಲ್ ವಾರಸುದಾರರ ವಿವರಗಳನ್ನು ನಮೂದು ಮಾಡಿ

ಬಿಜೆಪಿಗೆ ಬಂಡಾಯದ ಬಿಸಿ : ಗಾಯಿತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್‌ ವಿರೋಧಿಸಿ ಪ್ರತಿಭಟನೆ

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು ಸಭೆ

ಎ.ಪಿ.ಎಂ.ಸಿ. ಗೋದಾಮಿನಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ

ದಾವಣಗೆರೆ ಮಾ.14 ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲು ದಾವಣಗೆರೆ ನಗರದ ಎ.ಪಿ.ಎಂ.ಸಿ. ಗೋದಾಮಿನಲ್ಲಿ ರಾಗಿ

ಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭ

ದಾವಣಗೆರೆ,ಮಾ.14 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿಂತನೆಗಳು, ಆದರ್ಶಗಳನ್ನು ತಿಳಿಸಿಕೊಡುವುದರೊಂದಿಗೆ ಇತಿಹಾಸ, ಸಾಹಿತ್ಯಾತ್ಮಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಪುಸ್ತಕವುಳ್ಳ ಗ್ರಂಥಾಲಯವನ್ನು ಗಾಂಧಿ ಭವನದಲ್ಲಿ ಸ್ಥಾಪನೆ

ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಕಡಿವಾಣ ಹಾಕಲಿ ಅಕ್ರಮ ವಿರೋಧಿ ಮಹಿಳಾ ವೇದಿಕೆ ಒತ್ತಾಯ

ದಾವಣಗೆರೆ : ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರಕಾರ ಕಡಿವಾಣ ಹಾಕುವವರೆಗೂ ಹೋರಾಟ ನಡೆಸುವುದಾಗಿ ಮೈಕ್ರೋ-ಫೈನಾನ್ಸ್‍ಅಕ್ರಮ ವಿರೋಧಿ ಮಹಿಳಾ ವೇದಿಕೆ ಪ್ರಕಟಣೆಯಲ್ಲಿ ಹೇಳಿದೆ. ರಾಜ್ಯಾದ್ಯಂತ

ಎಣಿಸುವ ನೆಪದಲ್ಲಿ ಹಣ ದೋಚಿದ ಕಳ್ಳ

ಸಂತೆಬೆನ್ನೂರು : ಹಣ ಪರಿಶೀಲಿಸುವ ನೆಪದಲ್ಲಿ ಹಣ ಎಗರಿಸಿ ಪಲಾಯಗೈದ ಘಟನೆ ಗ್ರಾಮದ ಕೆನರಾ ಬ್ಯಾಂಕ್‍ನಲ್ಲಿ ನಡೆದಿದೆ. ಭೀಮನೆರೆ ಗ್ರಾಮದ ರೈತ ಬಸವರಾಜ್ ಕೆನರಾ

ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮೀಸಲು

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಅತಿಥಿ ಗೃಹ ಪಕ್ಕದಲ್ಲಿ ಒಂದು ಎಕರೆ ಜಾಗವನ್ನು ಡಾ; ಬಿ.ಅರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಿಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ;

ಕಾನೂನು ಪಾಲನೆ ಮತ್ತು ಶಾಂತತೆ ಕಾಪಾಡಿಕೊಳ್ಳಿ : ಎಸ್ಪಿ

ದಾವಣಗೆರೆ: ಹಬ್ಬಗಳನ್ನು ನಾವೆಲ್ಲರೂ ಸೌಹಾರ್ದತೆ, ಸಂಬಂಧ, ಮತ್ತು ಬಾಂಧವ್ಯಗಳನ್ನು ಕಾಪಾಡಿಕೊಳ್ಳುವುದಕ್ಕಾಗಿ ಆಚರಣೆ ಮಾಡಲಿದ್ದು ಇದಕ್ಕೆ ಪೂರಕವಾಗಿ ಕಾನೂನು ಪಾಲನೆ ಮತ್ತು ಶಾಂತತೆಯನ್ನು ಕಾಪಾಡಿಕೊಳ್ಳಬೇಕೆಂದು ಜಿಲ್ಲಾ