ನ್ಯಾ.ಮಹಾವೀರ ಮ. ಕರೆಣ್ಣವರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸಲಹೆಗಳ ಪ್ರಾಧಿಕಾರ ದಾವಣಗೆರೆ.
ಜನನ 1979 ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮ. ತಂದೆ ತಾಯಿ ಹಾಗೂ ಸಹೋದರರೆಲ್ಲ ಕೃಷಿಕರು. ಗೌರವಾನ್ವಿತರು ತಂದೆ ತಾಯಿಯರಿಗೆ 9ನೇ ಮತ್ತು ಕೊನೆಯ ಮಗನಾಗಿರುತ್ತಾನೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಗ್ರಾಮ ಮಟ್ಟದಲ್ಲಿಯೇ ಕನ್ನಡ ಮಾಧ್ಯಮದಲ್ಲಿಯೇ ಪೂರೈಸಿ, ಪಿಯುಸಿ ಇಂದ ಡಿಗ್ರಿವರೆಗೆ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಬೆಳಗಾವಿಯ ಲಿಂಗರಾಜ ಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ಕಾನೂನು ಪದವಿಯನ್ನು ಬೆಳಗಾವಿಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. 9 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಮಾಡಿದ ನಂತರ 2014ರಲ್ಲಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ. ಗುಲ್ಬರ್ಗ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಈಗ ದಾವಣಗೆರೆಯಲ್ಲಿ ಕಳೆದ ಎರಡುವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆSign in to your account