Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

Dinamaana Kannada News
Last updated: June 7, 2025 4:26 am
Dinamaana Kannada News
Share
Davanagere police
Davanagere police
SHARE
ದಾವಣಗೆರೆ (Davanagere) ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರಿಗೆ ಸಂಚಾರಿ ಪೊಲೀಸರು 20600 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಒಟ್ಟು 105 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಷು ಮಕ್ಕಳನ್ನು ಕರೆದುಕೊಂಡ ಹೋಗಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಎಸ್ಪಿ  ಉಮಾ ಪ್ರಶಾಂತ್ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಮಂಜುನಾಥ ಹಾಗೂ ನಗರ ಪೊಲೀಸ್ ಉಪಾಧೀಕ್ಷಕ ಶರಣಬಸವೇಶ್ವರ ಮಾರ್ಗದರ್ಶನದಲ್ಲಿ ದಾವಣಗೆರೆ ಸಂಚಾರ ವೃತ್ತ ಪೊಲೀಸ್ ನಿರೀಕ್ಷಕ  ಮಂಜುನಾಥ ನಲವಾಗಲು  ನೇತೃತ್ವದಲ್ಲಿ  ದಕ್ಷಿಣ ಸಂಚಾರ & ಉತ್ತರ ಸಂಚಾರ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳು ವಿಶೇಷ ಕಾರ್ಯಚರಣೆ ನಡೆಸಿದ್ದು, ದಾವಣಗೆರೆ ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಸಾಮರ್ಥ್ಯ ಕ್ಕಿಂತ ಹೆಚ್ಚು ಕರೆದುಕೊಂಡು ಹೋಗುತ್ತಿದ್ದ ಆಟೋಗಳನ್ನು ಹಿಡಿದಿದ್ದಾರೆ.
ಇನ್ನೂ ಮುಂದೆ ಆಟೋದಲ್ಲಿ ಸಾಮರ್ಥ್ಯ ಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು ಹಾಗೂ ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಸಂಚಾರ ನಿಯಮಗಳನ್ನು ಪಾಲಿಸಲು ಜಾಗೃತಿ ಮೂಡಿಸಲಾಗಿದೆ.
Read also : Davanagere | ವಿದ್ಯಾರ್ಥಿಗೆ ಓದು ಜೀವನದ ಗುರಿಯಾಗಬೇಕು : ಮಹಾವೀರ ಮ. ಕರೆಣ್ಣವರ್  
ಶಾಲಾ ಮಕ್ಕಳನ್ನು  ಕರೆದೊಯ್ಯುವ ಆಟೋ ಚಾಲಕರು ಹಾಗೂ ಇತರೆ ವಾಹನಗಳ ಗಮನಕ್ಕೆ:
ದಾವಣಗೆರೆ ನಗರ ಹಾಗೂ ಜಿಲ್ಲೆಯಾದ್ಯಾಂತ ಶಾಲಾ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋಚಾಲಕರು ಹಾಗೂ ಇತರೆ ವಾಹನಗಳಿಗೆ ಸೂಚಿಸುವುದೇನೆಂದರೆ ತಮ್ಮ ವಾಹನಗಳಲ್ಲಿ ಸಾಮರ್ಥ್ಯ ಕ್ಕಿಂತ (ನಿಯಮಕ್ಕಿಂತ)  ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು.
ಒಂದು ವೇಳೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವುದು ಕಂಡು ಬಂದಲ್ಲಿ ಹಾಗೂ ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್  ಈ ಮೂಲಕ ಎಚ್ಚರಿಕೆ ನೀಡಿದ್ದಾರೆ.
TAGGED:Dinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ವಿದ್ಯಾರ್ಥಿಗೆ ಓದು ಜೀವನದ ಗುರಿಯಾಗಬೇಕು : ಮಹಾವೀರ ಮ. ಕರೆಣ್ಣವರ್  
Next Article Davanagere Davanagere | ಹಾವು ಕಚ್ಚಿ ಬಾಲಕಿ ಸಾವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ

ದಾವಣಗೆರೆ (Davanagere): ಮಕ್ಕಳು ಹಾಗೂ ಮಹಿಳೆಯರ ಪರವಾಗಿ ಕಾಯ್ದೆಗಳಿದ್ದರೂ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ…

By Dinamaana Kannada News

ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಇಂದಿನಿಂದ ಚರ್ಚೆ : ಐಡಾ ಲವ್ಲೇಸ್ ಸಾಫ್ಟ್‍ವೇರ್ ಕಂಪನಿಗೆ ಆಹ್ವಾನ

ದಾವಣಗೆರೆ.ಡಿ.4 (Davanagere) : ಸಾಫ್ಟ್‍ವೇರ್ ದಿಗ್ಗಜ ಬೆಂಗಳೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಡಿಸೆಂಬರ್ 5 ರ ಇಂದಿನಿಂದ ಆರಂಭಗೊಳ್ಳಲಿರುವ ಎರಡು ದಿನಗಳ…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.02 (Davanagere)-   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?