Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿ
ತಾಜಾ ಸುದ್ದಿ

ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿ

Dinamaana Kannada News
Last updated: July 2, 2024 11:54 pm
Dinamaana Kannada News
Share
Davanagere
ದಾವಣಗೆರೆ ಎವಿಕೆ ಕಾಲೇಜಿನಲ್ಲಿ ಆಯೋಜಿಸಿದ್ದ ಪಾರಂಪರಿಕ ಸ್ಮಾರಕಗಳ ಮಾದರಿ ಪ್ರದರ್ಶನ ಕಾರ್ಯಕ್ರಮದಲ್ಲಿ ಪ್ರೊ.ಟಿ.ಮಂಜಣ್ಣ ಮಾತನಾಡಿದರು.
SHARE

ದಾವಣಗೆರೆ:  ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿಯಿದ್ದಂತೆ. ಹಿಂದಿನ ಅರಸರು ಏನು ಮಾಡಿದ್ದಾರೋ ಅದನ್ನೇ ಆಯಾ ಭಾಗದ ಸ್ಮಾರಕಗಳು ನಮಗೆ ಇತಿಹಾಸ ತಿಳಿಸಿಕೊಡುತ್ತವೆ. ಆದ್ದರಿಂದ ಸ್ಮಾರಕಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಟಿ.ಮಂಜಣ್ಣ ಅಭಿಪ್ರಾಯಪಟ್ಟರು.

ನಗರದ ಎ.ವಿ.ಕಮಲಮ್ಮ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ಆಯೋಜಿಸಿದ್ದ ಪಾರಂಪರಿಕ ಸ್ಮಾರಕಗಳ ಮಾದರಿ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಕಲೆ, ಸಾಹಿತ್ಯ, ಸಂಗೀತ, ಸ್ಮಾರಕಗಳು ಮತ್ತು ವಾಸ್ತುಶಿಲ್ಪಗಳು ಹೆಜ್ಜೆ ಹೆಜ್ಜೆಗೂ ನಾಡಿನ ಚರಿತ್ರೆಯನ್ನು ಎತ್ತಿ ತೋರಿಸುತ್ತವೆ. ವಿದ್ಯಾರ್ಥಿಗಳು ಇತಿಹಾಸ ಅಧ್ಯಯನ ಮಾಡಬೇಕು. ಇತಿಹಾಸ ಕುರಿತು ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸದಾ ಪರಸ್ಪರ ಚರ್ಚಿಸುತ್ತಾ ಜ್ಞಾನಾರ್ಜನೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಎವಿಕೆ ಕಾಲೇಜಿನ ಪ್ರಾಂಶುಪಾಲರಾದ ಕಮಲ ಸೊಪ್ಪಿನ ಮಾತನಾಡಿ, ಕಲಾ ವಿಭಾಗ ನಮಗೆ ಜಗತ್ತಿನ ಜ್ಞಾನ ನೀಡುತ್ತದೆ. ಈ ವಿಶೇಷ ಸ್ಮಾರಕಗಳ ಮಾದರಿ ಪ್ರದರ್ಶನ ಕಾರ್ಯಕ್ರಮದ ಪ್ರಯೋಜನ ಪಡೆಯುವ ವಿದ್ಯಾರ್ಥಿಗಳು ಜೀವನದಲ್ಲಿ ಉಪನ್ಯಾಸದ ಅನುಭವ ಅಳವಡಿಸಿಕೊಂಡು ಭವಿಷ್ಯದ ಉತ್ತಮ ನಾಯಕರಾಗಿ ಹೊರಹೊಮ್ಮಬೇಕೆಂದು ಸಲಹೆ ನೀಡಿದರು.

ಬಾಪೂಜಿ ವಿದ್ಯಾಸಂಸ್ಥೆಯ ಜಯದೇವಪ್ಪ, ಐಕ್ಯೂಎಸಿ ಸಂಚಾಲಕರಾದ ಆರ್.ಆರ್.ಶಿವಕುಮಾರ್ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಎನ್.ವೀಣಾ, ಡಾ.ಪಿ. ವಿಶ್ವನಾಥ, ಎಲ್.ಎನ್.ಪರಶುರಾಮ ಸೇರಿದಂತೆ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವೈದ್ಯ ಸಮೂಹಕ್ಕೆ ನಾಗರಿಕ ಸಮಾಜ ಋಣಿಯಾಗಿದೆ : ನ್ಯಾ.ರಾಜೇಶ್ವರಿ ಎನ್ ಹೆಗಡೆ
Next Article dinamaana davanagere ದಿನಮಾನದ ಹೆಮ್ಮೆ : ಬಾಚಿಗೊಂಡನಹಳ್ಳಿ ಚೆನ್ನಬಸವನಗೌಡರು  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಅತ್ಯಾಚಾರಕ್ಕೆ ಸಹಕಾರ: ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಎಸಗಲು ಸಹಕಾರ ನೀಡಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು…

By Dinamaana Kannada News

“ಅಕ್ಕ ಕೆಫೆ ” ಉದ್ಘಾಟಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್

ಹರಿಹರ (Harihara):  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ. ಜಿಲ್ಲಾಡಳಿತ ಜಿಲ್ಲಾ…

By Dinamaana Kannada News

Davanagere | ಸೌಹಾರ್ಧತೆಯಿಂದ ಗೌರಿ ಗಣೇಶ-ಈದ್ ಮಿಲಾದ್ ಹಬ್ಬ ಆಚರಿಸಿ : ಡಿಸಿ

ದಾವಣಗೆರೆ ಆ, 28 (Davanagere ) :  ಶಾಂತಿಯುತ , ಸೌಹಾರ್ಧ ಹಾಗೂ ಸಂಭ್ರಮದಿಂದ ಗೌರಿ ಗಣೇಶ ಮತ್ತು ಈದ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

By Dinamaana Kannada News
Needle of Light-Book
Blog

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
GM University Davanagere
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?