Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಘನತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಬೆಂಕಿ: ಆವರಗೊಳ್ಳ ಗ್ರಾಮಕ್ಕೆ ಹಬ್ಬಿದ ವಿಷ ಹೊಗೆ
ತಾಜಾ ಸುದ್ದಿ

ಘನತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಬೆಂಕಿ: ಆವರಗೊಳ್ಳ ಗ್ರಾಮಕ್ಕೆ ಹಬ್ಬಿದ ವಿಷ ಹೊಗೆ

Dinamaana Kannada News
Last updated: January 15, 2025 6:17 am
Dinamaana Kannada News
Share
SHARE

ದಾವಣಗೆರೆ: ಇಲ್ಲಿನ ಮಹಾನಗರ ಪಾಲಿಕೆಯ ಆವರಗೊಳ್ಳದಲ್ಲಿನ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಷಪೂರಿತ ಹೊಗೆ ಗ್ರಾಮವನ್ನು ಆವರಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಇದೇ ರೀತಿಯಾಗಿ ಬಿದ್ದಿದ್ದ ಬೆಂಕಿ ನಂದಿಸಲು ತಿಂಗಳ ಕಾಲ ಹಿಡಿಯಿತು. ಇದರಿಂದಾಗಿ ಗ್ರಾಮಸ್ಥರು ತೀವ್ರ ಸಮಸ್ಯೆ ಅನುಭವಿಸಿದ್ದರು. ಈಗ ಮತ್ತೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಈ ಘಟನೆಯಿಂದ ಸಮೀಫದಲ್ಲಿನ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ಘನತ್ಯಾಜ್ಯಕ್ಕೆ ಬೆಂಕಿ ಬಿದ್ದ ಹಿನ್ನಲೆಯಲ್ಲಿ ವಿಷಪೂರಿತ ಹೊಗೆ ಗ್ರಾಮವನ್ನು ಆವರಿಸುತ್ತದೆ ಎಂಬ ಆತಂಕದ ಕಾರಣದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಘಟಕದಲ್ಲಿ ಬೃಹತ್ ರಾಶಿಯನ್ನು ಗುಡ್ಡದಂತೆ ಶೇಖರಿಸಲಾಗಿದ್ದು, ಇಂಥ ಅನಾಹುತ ನಡೆಯಲು ಕಾರಣವಾಗಿದೆ ಎಂದು ಗ್ರಾಮಸ್ಥರ ಆರೋಪವಿದೆ. ಈ ವಿಚಾರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದೂ ಗ್ರಾಮಸ್ಥರು ದೂರಿದ್ದಾರೆ.

ಅವರಗೊಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಆಯುಕ್ತೆ ರೇಣುಕಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

TAGGED:AvaragollaDavangere crime news .Fire accidentಆವರಗೊಳ್ಳದಾವಣಗೆರೆ ಕ್ರೈಂ ನ್ಯೂಸ್ಬೆಂಕಿ ಅನಾಹುತ
Share This Article
Twitter Email Copy Link Print
Previous Article DAVANAGERE Davanagere | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Next Article Karnataka Dalit Sangharsa Samiti Harihar ಮಣ್ಣು ಮಾಫಿಯಾ : ವಿದ್ಯುತ್ ಪ್ರಸರಣದ ಬೃಹತ್ ಟವರ್ ಗೆ ಗಂಡಾಂತರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಡಿ.21 (Davanagere) : ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ…

By Dinamaana Kannada News

ಲೋಕಸಭಾ ಚುನಾವಣೆ : ಮತ ಎಣಿಕೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ,ಜೂನ್.03 :  ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ತೋಳಹುಣಸೆ ದಾವಣಗೆರೆ ವಿಶ್ಯವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ಜೂನ್ 4 ರ ಬೆಳಗ್ಗೆ…

By Dinamaana Kannada News

Davanagere | ಮಾಜಿ ದೇವದಾಸಿ ಮಹಿಳೆಯರಿಂದ ಪುನರ್ ವಸತಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ದೇವದಾಸಿ ಪುನರ್ ವಸತಿ ಯೋಜನೆಯಡಿ ನಿವೇಶನ ಹೊಂದಿದ ಅರ್ಹ ಮಾಜಿ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?