Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಾಪೂಜಿ ವಿದ್ಯಾಸಂಸ್ಥೆಯ ಎವಿಕೆ ಗ್ರಂಥಪಾಲಕ ಹೆಚ್. ಸತೀಶ್ ಗೆ ಪಿಹೆಚ್ ಡಿ ಪ್ರದಾನ
ತಾಜಾ ಸುದ್ದಿ

ಬಾಪೂಜಿ ವಿದ್ಯಾಸಂಸ್ಥೆಯ ಎವಿಕೆ ಗ್ರಂಥಪಾಲಕ ಹೆಚ್. ಸತೀಶ್ ಗೆ ಪಿಹೆಚ್ ಡಿ ಪ್ರದಾನ

Dinamaana Kannada News
Last updated: January 9, 2026 4:33 am
Dinamaana Kannada News
Share
Davanagere
SHARE

ದಾವಣಗೆರೆ: ಬಾಪೂಜಿ ವಿದ್ಯಾಸಂಸ್ಥೆಯ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಗ್ರಂಥಪಾಲಕ ಹೆಚ್. ಸತೀಶ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆದ 106ನೇ ಘಟಿಕೋತ್ಸವದಲ್ಲಿ ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ.

ಹೆಚ್. ಸತೀಶ ಅವರು ಡಾ. ಎಂ. ಚಂದ್ರಶೇಖರ ಅವರ ಮಾರ್ಗದರ್ಶನದಲ್ಲಿ “Citation Analysis of Doctoral Theses in Biotechnology Submitted to the University of Mysore’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಮಹಾಪ್ರಬಂಧ ಮಂಡಿಸಿದ್ದರು.

seem1 dinamaana ads

Read also : ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಜನಪರವಾದ ಚಿಂತನೆಯಿತ್ತು:ಸಾಣೇಹಳ್ಳಿ ಶ್ರೀ

ಡಾ. ಹೆಚ್. ಸತೀಶ್ ಅವರ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

job news dinamaana ads
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Sanehalli Sri ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಜನಪರವಾದ ಚಿಂತನೆಯಿತ್ತು:ಸಾಣೇಹಳ್ಳಿ ಶ್ರೀ
Next Article Davanagere ಶ್ರೀಶೈಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ನೇಹ ಸಮ್ಮಿಲನ ಮತ್ತು ಗುರುವಂದನೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕೊಂಡಜ್ಜಿ ಕೆರೆಯಲ್ಲಿ  ಜಲ ಸಾಹಸ ಕ್ರೀಡೆ : ಡಿಸಿ, ಸಿಇಓ ಭಾಗಿ

ದಾವಣಗೆರೆ (Davanagere): ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ಜಲಸಾಹಸ…

By Dinamaana Kannada News

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

ದಾವಣಗೆರೆ : ಅಂತಿಮ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಬಾಲಾಜಿ ಇ ವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಬ್ಯಾಚುಲರ್…

By Dinamaana Kannada News

Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್  

ದಾವಣಗೆರೆ (Davanagere): ರಾಜಕಾರಣ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಯಾರೂ ಅವಕಾಶ ಕೊಡುವುದಿಲ್ಲ. ಅವಕಾಶಗಳನ್ನು ನಾವೇ ಸೃಷ್ಠಿ ಮಾಡಿಕೊಳ್ಳಬೇಕು. ಅವಕಾಶ ಅನ್ನೋದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?