Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಶಾಮನೂರು ಟಿ. ಬಸವರಾಜು 
Blog

ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಶಾಮನೂರು ಟಿ. ಬಸವರಾಜು 

Dinamaana Kannada News
Last updated: November 22, 2024 12:46 pm
Dinamaana Kannada News
Share
davanagere
davanagere
SHARE

ದಾವಣಗೆರೆ ನ.22  (Davanagere): ಜನರ ಹಣಕಾಸಿನ ತೊಂದರೆಗಳನ್ನು ನಿವಾರಿಸಲು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ  ಶಾಮನೂರು ಟಿ. ಬಸವರಾಜು ಹೇಳಿದರು.

ನಗರದ ಸರ್ಕಾರಿ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ,  ಸರ್ಕಾರಿ ಪ್ರಥಮ ದರ್ಜೆ ಕಾಲೇಜು  ಸಹಯೋಗದಲ್ಲಿ  ಹಮ್ಮಿಕೊಂಡಿದ್ದ ಯುವನಿಧಿ ಯೋಜನೆಯ  ಅರಿವು ಕಾರ್ಯಕ್ರಮ  ಉದ್ಘಾಟಿಸಿ ಮಾತಾನಾಡಿದರು.

ವಿದ್ಯಾರ್ಥಿಗಳು ಡಿಪ್ಲೋಮಾ, ಪದವಿ ಪೂರೈಸಿಕೊಂಡು ಉದ್ಯೋಗ ಸಿಗುವವರೆಗೆ ವಿವಿಧ ಸಂದರ್ಶನಗಳಿಗೆ ಹಾಜರಾಗಲು ಯುವನಿಧಿಯಿಂದ ಸಹಕಾರಿಯಾಗಲಿದೆ, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಲಿದೆ ಎಂದರು.

ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು, ಅದರಿಂದ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ  ಉಪಾಧ್ಯಕ್ಷರಾದ ನಂಜನಾಯ್ಕ  ಮಾತಾನಾಡಿ,   ವಿದ್ಯಾರ್ಥಿಗಳ ಕುರಿತು  ಮೊದಲು ನಾನು ಇದೆ ಕಾಲೇಜಿನಲ್ಲಿ  ಸುಮಾರು ಐದು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದೇನೆ.  ಇಲ್ಲಿ ಬರುವ ಹಲವಾರು ವಿದ್ಯಾರ್ಥಿಗಳಿಗೆ ಇರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು ಹಣಕಾಸಿನ ಅವಶ್ಯಕತೆ ತುಂಬಾ ಮುಖ್ಯ, ಹಾಗಾಗಿ ಈ ಯೋಜನೆಯನ್ನು ಎಲ್ಲರೂ ಸಮರ್ಪಕವಾಗಿ ಬಳಸಿಕೊಂಡು ಸಾರ್ಥಕ ಬದುಕು ರೂಪಿಸಿಕೊಳ್ಳಿ ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ್.ಸಿ ತಹಶೀಲ್ದಾರ್ ಮಾತಾನಾಡಿ ಯುವನಿಧಿ ಅರಿವು ಕಾರ್ಯಕ್ರಮದ ಸದುಪಯೋಗ ಪಡೆಸಿಕೊಳ್ಳಲು ಕರೆ ನೀಡಿದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ, ಡಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಎಸ್.ಎಸ್. ಗಿರೀಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಮೈನುದ್ದಿನ್ ಹೆಚ್.ಜೆ.  ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು,  ಉಪನ್ಯಾಸಕರಾದ, ವೆಂಕಟೇಶ ಬಾಬು ಮತ್ತು ರಾಜ್ ಮೋಹನ್ ಎನ್.ಆರ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಲ್ಲಿಕಾರ್ಜುನ.ಎಸ್ ಧನಂಜಯ ಬಿ.ಎನ್. ಉಪಸ್ಥಿತರಿದ್ದರು.

Read also : Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ
Next Article davangere Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 03 ವರ್ಷ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ

ದಾವಣಗೆರೆ  (Davangere)  : ಜ್ಞಾನಾರ್ಜನೆಯ ಜೊತೆಗೆ ಮಾನಸಿಕ ಆರೋಗ್ಯದ ಉದ್ದೇಶಕ್ಕಾಗಿ ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು…

By Dinamaana Kannada News

ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನ : ತಾಹೀರ್ ಸಮೀರ್

ದಾವಣಗೆರೆ  (Davanagere): ಸಂವಿಧಾನಿಕ ಹಕ್ಕುಗಳ, ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ 2024ರ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ  ವಿರೋಧ ವ್ಯಕ್ತಪಡಿಸಿ ದಾವಣಗೆರೆ…

By Dinamaana Kannada News

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

ದಾವಣಗೆರೆ (Davanagere) : ಕರ್ನಾಟಕ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ಎಂ.ಕೆ.ಲಿಯಾಖತ್ ಆಲಿ ಅವರ ಜನುಮದಿನ ಹಿನ್ನಲೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?