Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು
ತಾಜಾ ಸುದ್ದಿ

Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು

Dinamaana Kannada News
Last updated: September 16, 2024 5:21 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) : ನಗರದ ಅಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಒಂದೇ ಕಡೆ ಎರಡು ಕೋಮಿನ ದ್ವಜ ಕಟ್ಟುವ ವಿಚಾರದಲ್ಲಿ ಯುವಕರ ಮಧ್ಯ ವಾಗ್ವಾದ ನಡೆದಿದ್ದು, ಈ ಸಂಬಂಧ ಎರಡು ಕೋಮಿನ ಧ್ವಜಗಳನ್ನು ತೆರವುಗೊಳಿಸಿಲಾಗಿದ್ದು.  ಪರಿಸ್ಥಿತಿ ಶಾಂತವಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

Read also : Davanagere | ವಿಶ್ವ ರಂಗಭೂಮಿ ಕಟ್ಟುವ ಕೆಲಸ ಮಾಡೋಣ : ಸಂಗೀತ ನಿರ್ದೇಶಕ ಹಂಸಲೇಖ

ವಾಗ್ವಾದ ಮಾಡಿಕೊಂಡಿದ್ದ ಎರಡು ಕೋಮಿನವರು ಕಡೆಯಿಂದಲೂ ಒಟ್ಟು 8 ಜನರ ವಿರುದ್ಧ  ಸೆಕ್ಷನ್ 126 BNSS ರೀತ್ಯಾ 2 PAR ಪ್ರಕರಣ (ಮುಂಜಾಗೃತಾ ಕ್ರಮವಾಗಿ ಭದ್ರತಾ ಪ್ರಕರಣಗಳನ್ನು) ದಾಖಲು ಮಾಡಲಾಗಿದೆ.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ವಿಶ್ವ ರಂಗಭೂಮಿ ಕಟ್ಟುವ ಕೆಲಸ ಮಾಡೋಣ : ಸಂಗೀತ ನಿರ್ದೇಶಕ ಹಂಸಲೇಖ
Next Article Davanagere Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ನ.13 (Davanagere): ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದಲ್ಲಿ ಸದಾ ಬೆಳೆಸಿಕೊಂಡರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು…

By Dinamaana Kannada News

Davanagere | ಆತ್ಮಸಾಕ್ಷಿಗನುಗುಣವಾಗಿ ಕರ್ತವ್ಯ ನಿರ್ವಹಿಸಿ : ಡಿಸಿ

ದಾವಣಗೆರೆ ನ.12 (Davanagere) : ಸಾರ್ವಜನಿಕರ ಕೆಲಸವನ್ನು ಮಚ್ಚಿಸುವುದಕ್ಕಾಗಿ  ಮಾಡದೆ, ಆತ್ಮ ಸಾಕ್ಷಿಗನುಗುಣವಾಗಿ ಮಾಡಿದಾಗ ಉತ್ತಮ ಕೆಲಸವಾಗಲು ಸಾಧ್ಯ ಎಂದು…

By Dinamaana Kannada News

Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಹರಿಹರ (Harihara): ವಕ್ಫ್ ತಿದ್ದುಪಡಿ ಮಸೂದೆ-2024 ನ್ನು ಹಿಂಪಡೆಯಬೇಕು, ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್. ಕೆ. ಫೈಝಿ ರವರ ಬಿಡುಗಡೆಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Davanagere
ತಾಜಾ ಸುದ್ದಿ

Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?