Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಬಿ.ಟಿ. ಲೇಔಟ್, ಗುಜರಿ ಲೈನ್ ಸೇರಿದಂತೆ ವಿವಿಧೆಡೆ ಜ.17 ರಂದು ಬೆಳಿಗ್ಗೆ10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
Blog

ಬಿ.ಟಿ. ಲೇಔಟ್, ಗುಜರಿ ಲೈನ್ ಸೇರಿದಂತೆ ವಿವಿಧೆಡೆ ಜ.17 ರಂದು ಬೆಳಿಗ್ಗೆ10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Dinamaana Kannada News
Last updated: January 16, 2026 2:09 pm
Dinamaana Kannada News
Share
Power outage
SHARE

ದಾವಣಗೆರೆ ಜ. 16 : ಆವರಗೆರೆ  ಮತ್ತು ಯರಗುಂಟೆ  ವಿದ್ಯುತ್ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜನವರಿ 17 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು,

Read also : ಡಾ.ಅಬ್ದುಲ್ ಕಲಾಂ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

TAGGED:Davanagere Newsdinamaana.comKannada NewsPower outageಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಡಾ.ಅಬ್ದುಲ್ ಕಲಾಂ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article Davanagaere ಮಲಬದ್ಧತೆ(constipation) | ಆಯುರ್ವೇದದಲ್ಲಿದೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರ : ಡಾ.ಬಿ.ಶಿವಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis|ಪರಮೇಶ್ವರ್ ಬೆನ್ನಲ್ಲಿ ಕಾಣುತ್ತಿದೆ ‘ರಾಮ’ಬಾಣ?

ಕಳೆದೊಂದು ವಾರದಿಂದ ದಿಲ್ಲಿಯ ಕಾಂಗ್ರೆಸ್ ವರಿಷ್ಟರಿಗೆ ಹಲವು  ಸಂದೇಶಗಳು ರವಾನೆಯಾಗುತ್ತಿವೆ.ಆದರೆ ವರಿಷ್ಟರ ಕಿವಿಗೆ ಅವು ಹಿತಕರವಾಗಿ ಕೇಳಿಸುತ್ತಿಲ್ಲ.ಅಂದ ಹಾಗೆ ಇಂತಹ…

By Dinamaana Kannada News

Davangere | ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದು ರೈತರನ್ನೇ ಮರೆತರೆ ಹೇಗೆ? : ಸಾಣೇಹಳ್ಳಿ ಶ್ರೀ

ದಾವಣಗೆರೆ (Davangere District) : ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ರಾಜಕಾರಣಿಗಳು ರೈತರ ಪರವಾಗಿ ರೈತ ಬೆಳೆಗಳಿಗೆ ಕನಿಷ್ಠ ಬೆಂಬಲ…

By Dinamaana Kannada News

ನೀರ್ಥಡಿ ಗ್ರಾಮ ಪ್ರವಾಸಿ ತಾಣವಾಗಲಿ : ಶಾಸಕ ಕೆ.ಎಸ್.ಬಸವಂತಪ್ಪ 

ದಾವಣಗೆರೆ (Davangere): ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಸ್ಥಾನ ಇದ್ದು, ಪ್ರವಾಸಿ ತಾಣವಾಗಬೇಕಿದೆ ಎಂದು ಶಾಸಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?