ದಾವಣಗೆರೆ: ಬೆಂಗಳೂರಿನ ಸೋಮನಹಳ್ಳಿ ಬಳಿ ನಿರ್ಮಿಸಿರುವ ಏಷ್ಯಾ ಖಂಡದಲ್ಲೇ ಮೊದಲ ಡಾ. ಬಾಬು ಜಗಜೀವನ್ ರಾಮ್ ಭವನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಕಾರಣಿಭೂತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಎಚ್.ಆಂಜನೇಯ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು, ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರವಿರುವ ಫೋಟೋ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಮಾಜ ಬಾಂಧವರು ಹಾಜರಿದ್ದರು.