ದಾವಣಗೆರೆ ಆ.9 (Davangere District) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ಗಳಿಗೆ ಪ್ರಸಕ್ತ ವರ್ಷ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಇಲಾಖೆಯ ವೆಬ್ ಸೈಟ್ https://bcwd.karnataka.gov.in
Read also : DAVANAGERE : ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770004 ಮತ್ತು 8050770005 ಸಂಪರ್ಕಿಸಲು ಬಿಸಿಎಂ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.