Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ತಾಜಾ ಸುದ್ದಿ

Davanagere news | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Dinamaana Kannada News
Last updated: September 18, 2024 1:12 pm
Dinamaana Kannada News
Share
Davangere
Davangere
SHARE

ದಾವಣಗೆರೆ,ಸೆ.18 (Davanagere) ; ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ. ಮತ್ತು ಸಮನಾಂತರ,  ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಮತ್ತು  ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,

ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.15 ವರೆಗೆ  ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

Read also : Davanagere | ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಸೆ.25 ಕೊನೆ ದಿನ

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಸೆ.25 ಕೊನೆ ದಿನ
Next Article Davanagere Davanagere | ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಅಂಗ ವೈಕಲ್ಯತೆ ಪಾಪವಲ್ಲ : ನ್ಯಾ. ಮಹಾವೀರ್ ಮ.ಕರೆಣ್ಣವರ

ದಾವಣಗೆರೆ (Davanagere) : ಅಂಗವೈಕಲ್ಯ ಪಾಪವಲ್ಲ,  ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಅವಕಾಶ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ…

By Dinamaana Kannada News

ದಲಿತ, ಶೋಷಿತ ವ್ಯಕ್ತಿಗಳ ಅಂತರಂಗದ ನುಡಿಗಳೇ ಶರಣ ಸಾಹಿತ್ಯ : ಡಾ. ಮಂಜುನಾಥ ಕುರ್ಕಿ

ದಾವಣಗೆರೆ (Davanagere) :  ಬಂಡವಾಳ ಶಾಹಿಗಳ ಸಾಮ್ರಾಜ್ಯದಿಂದ ದೂರ ಇದ್ದಂತಹ ದಲಿತ, ಶೋಷಿತ ವ್ಯಕ್ತಿಗಳು ತಮ್ಮ ಅಂತರಂಗದ ಅರಿವಿನ ಮೂಲಕ…

By Dinamaana Kannada News

Davanagere | ಪೋಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಠಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನ್ಯಾ. ಮಹಾವೀರ ಮ.ಕರಣ್ಣವರ

ದಾವಣಗೆರೆ  (Davanagere) : ಪೋಕ್ಸೋ  ಕಾನೂನು ಉಲ್ಲಂಘನೆ ತಡೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?