ದಾವಣಗೆರೆಯ ಹೊಂಡದ ಸರ್ಕಲ್ ಸಮೀಪದ ಕೊಂಡಜ್ಜಿ ರಸ್ತೆಯಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ಮತ್ತು ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೆ 11ರ ಶುಕ್ರವಾರ ವಿಶೇಷ ಪೂಜೆ, ಅಲಂಕಾರ ಮತ್ತು ಬೆ. 11 ಗಂಟೆಯಿಂದ ಅನ್ನಸಂತರ್ಪಣೆ ನಡೆಯಲಿದೆ. ಸೆ 12ರ ಶುಕ್ರವಾರ ಸಂಜೆ 6 ಗಂಟೆಗೆ ಬನ್ನಿ ಮುಡಿಯುವ ಕಾರ್ಯಕ್ರಮವಿದ್ದು ದೇವಸ್ಥಾನಕ್ಕೆ ಹಲವು ದೇವರುಗಳು ಬನ್ನಿ ಮುಡಿಯಲು ಬರಲಿವೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ದೇವಸ್ಥಾನ ಸಮಿತಿಯವರು ಕೋರಿದ್ದಾರೆ.
Read also : Davanagere | ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ಬೆಳ್ಳಿಪದಕ