Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಿರ್ವಹಣೆ ಇಲ್ಲದ ಶುದ್ಧ ನೀರಿನ ಘಟಕ: ಶಾಸಕ ಕೆ.ಎಸ್.ಬಸವಂತಪ್ಪರಿಂದ ಅಧಿಕಾರಿಗಳಿಗೆ ತರಾಟೆ
ತಾಜಾ ಸುದ್ದಿ

ನಿರ್ವಹಣೆ ಇಲ್ಲದ ಶುದ್ಧ ನೀರಿನ ಘಟಕ: ಶಾಸಕ ಕೆ.ಎಸ್.ಬಸವಂತಪ್ಪರಿಂದ ಅಧಿಕಾರಿಗಳಿಗೆ ತರಾಟೆ

Dinamaana Kannada News
Last updated: May 30, 2024 5:34 pm
Dinamaana Kannada News
Share
davanagere
ದಾವಣಗೆರೆ ತಾಲೂಕಿನ ದಿಂಡದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲನೆ ನಡೆಸಿದರು.
SHARE

ದಾವಣಗೆರೆ:   ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದರೂ ಗ್ರಾಮಸ್ಥರಿಗೆ ಒಂದು ಹನಿ ನೀರು ವಿತರಿಸಿಲ್ಲ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತಾಲೂಕಿನ ದಿಂಡದಹಳ್ಳಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದರೂ ಒಂದನಿ ನೀರು ವಿತರಿಸಿಲ್ಲ. ಶುದ್ಧ ನೀರು ಸಿಗದೆ ಗ್ರಾಮಸ್ಥರು ವಿವಿಧ ರೋಗಗಳಿಗೆ ತುತ್ತಾಗಬೇಕಾಗಿದೆ ಎಂದು ಗ್ರಾಮಸ್ಥರು ಶಾಸಕರ ಬಳಿ ಅಳಲು ತೋಡಿಕೊಂಡರು.

ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆದರೂ ಕೂಡ ಗ್ರಾಮಸ್ಥರಿಗೆ ನೀರು ವಿತರಿಸಲು ಆಗಿಲ್ಲ. ಇದೇ ರೀತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಅನೇಕ ಘಟಕಗಳು ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿರುವ ಬಗ್ಗೆ ಜನರಿಂದ ದೂರುಗಳು ಬರುತ್ತಿವೆ. ಕೂಡಲೇ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ವಿತರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ವಿತರಿಸಬೇಕೆಂದ ಉದ್ದೇಶದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಘಟಕಕ್ಕೆ ತಗಲುವ ಅನುದಾನವು ಬಿಡುಗಡೆಯಾಗಿದೆ. ಈಗಿದ್ದರೂ ನೀರಿನ ಘಟಕಗಳು ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ. ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒ ಸುರೇಶ್ ಇಟ್ನಾಳ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸೂಚನೆ ನೀಡಿದರು. ಜಿಪಂ ಸಿಇಒ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ:

ಶಾಸಕ ಕೆ.ಎಸ್.ಬಸವಂತಪ್ಪ ಮಾಯಕೊಂಡ ಗ್ರಾಮಕ್ಕೆ ತೆರಳಿ ಗ್ರಾಮದ ಕೆಪಿಎಸ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸಭೆ ನಡೆಸಿ ಶಾಲಾ ಕಾಲೇಜು ಅಭಿವೃದ್ಧಿ ಬಗ್ಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದಿರುವುದಕ್ಕೆ ಶಿಕ್ಷಕರನ್ನು ತರಾಟೆ ತೆಗೆದುಕೊಂಡರು.

ಮುಂದಿನ ಬಾರಿಯಾದರೂ ಶಾಲೆಗೆ ಉತ್ತಮ ಫಲಿತಾಂಶ ತರಲು ಶಿಕ್ಷಕರು ಶ್ರಮಿಸಬೇಕು. ಬಳಿಕ ಶಾಲಾ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು. ವೇಳೆ ಪ್ರಾಂಶುಪಾಲ ಡಿ.ಬಸವರಾಜ್, ಉಪ ಪ್ರಾಂಶುಪಾಲರು, ಸಹ ಶಿಕ್ಷಕರು ಹಾಗೂ ಎಲ್ಲಾ ಶಾಲಾ ಸಿಬ್ಬಂದಿಗಳು, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ಹನುಮಂತಪ್ಪ, ಮುಖಂಡರಾದ ಮೆಡಿಕಲ್ ರುದ್ರೇಶಣ್ಣ, ಜಗದೀಶ್ ಇದ್ದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಲ್ಯಾಣಮಂಟಪದಲ್ಲಿ ಕಳ್ಳತನ : ಆರೋಪಿ ಬಂಧನ
Next Article DAVANAGERE ಅನಧಿಕೃತವಾಗಿ ಮಗು ಸಾಕಿದ ಆರೋಪ : ಕ್ರಮಕ್ಕೆ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.8 (Davanagere) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ…

By Dinamaana Kannada News

Harihara | ಹಿಂದೂ ಮಹಾಗಣಪತಿ ವಿಸರ್ಜನೆ: ಅಂಬೇಡ್ಕರ್ ಭಾವಚಿತ್ರ ಬಳಕೆಗೆ ಡಿಎಸ್‍ಎಸ್ ವಿರೋಧ

ಹರಿಹರ (Davanagere news): ನಗರದಲ್ಲಿ ಭಾನುವಾರ ಹಿಂದೂ ಜಾಗರಣ ವೇದಿಕೆ ಹಾಗೂ ಸಂಘ, ಪರಿವಾರದವರು ಸೇರಿ ನಡೆಸಿದ ಹಿಂದೂ ಮಹಗಣಪತಿ…

By Dinamaana Kannada News

Davanagere | ಕಾರು ಢಿಕ್ಕಿ ಯುವಕ ಸಾವು

ದಾವಣಗೆರೆ (Davanagere) : ಹೊಸ ವರ್ಷ ಸಂಭ್ರಮದ ಆಚರಣೆಯಲ್ಲಿ ತೊಡಗಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ನಿಟುವಳ್ಳಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?