ದಾವಣಗೆರೆ : 16 ನೇ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಭಾರತ ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿ SIR ವಿಚಾರದಲ್ಲಿ ಶೇ. 88.00 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿರುವ ಕುರಿತು ಅತ್ಯುತ್ತಮ ಮತದಾರರ ನೊಂದಣಾಧಿಕಾರಿ (ERO) ಪ್ರಶಸ್ತಿಗೆ ಆಯ್ಕೆಯಾದ ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ದಾವಣಗೆರೆ ಉಪ ವಿಭಾಗಾಧಿಕಾರಿ ಸಂತೋಷಕುಮಾರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಬೆಂಗಳೂರಿನಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಿದರು.
Read also : ದಿನಮಾನ-ಪುಸ್ತಕ ವಿಮರ್ಶೆ|ಮಾತಿಲ್ಲದವರ ಮರುದನಿಯಾಗಿ….ಮೂಕನಾಯಕ
