Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Bhadra Dam | ಒಂದೂವರೆ ತಿಂಗಳು ಭದ್ರಾ ಅಚ್ಚುಕಟ್ಟುದಾರರ ಎಡದಂಡೆ ನಾಲೆಗೆ ನೀರಿಲ್ಲ
ತಾಜಾ ಸುದ್ದಿ

Bhadra Dam | ಒಂದೂವರೆ ತಿಂಗಳು ಭದ್ರಾ ಅಚ್ಚುಕಟ್ಟುದಾರರ ಎಡದಂಡೆ ನಾಲೆಗೆ ನೀರಿಲ್ಲ

Dinamaana Kannada News
Last updated: June 27, 2025 4:55 am
Dinamaana Kannada News
Share
Bhadra dam updates
SHARE

ದಾವಣಗೆರೆ (Bhadra Dam) ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅನುಮತಿ ಮೇರೆಗೆ ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಾಗಿದೆ. ಇದರಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಎಡದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಾಗದು. ಆದ್ದರಿಂದ ನಾಲಾ ವ್ಯಾಪ್ತಿಯ ರೈತರು ನೀರಾವರಿ ಆಶ್ರಿತ ಬೆಳೆಗಳನ್ನು ಬೆಳೆಯಬಾರದೆಂದು ಭದ್ರಾ ಜಲಾಶಯದ ಅಧೀಕ್ಷಕ ಇಂಜಿನಿಯರ್ ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read also : Davanagere | ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ

ಗೇಟ್ ಅಳವಡಿಕೆ ಕೆಲಸ ಸುಮಾರು ಒಂದೂವರೆ ತಿಂಗಳ ಕಾಲ ನಡೆಯಲಿದ್ದು ಎಡದಂಡೆ ನಾಲೆಯಿಂದ ಯಾವುದೇ ನೀರಾವರಿ ಬೆಳೆಗಳಿಗೆ ನೀರು ಬಿಡುವುದಿಲ್ಲ. ಆದ್ದರಿಂದ ಈ ನಾಲೆಯ ಅಚ್ಚುಕಟ್ಟು ಪ್ರದೇಶದ ರೈತರು ಭತ್ತ ಸೇರಿದಂತೆ ಯಾವುದೇ ನೀರಾವರಿ ಆಶ್ರಿತ ಬೆಳೆಗಳನ್ನು ಹಾಕಬಾರದೆಂದು ತಿಳಿಸಿದ್ದಾರೆ.

TAGGED:Bhadra canalsBhadra damDavanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article UGC NET KSET TRAINING Davanagere | ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ
Next Article Davanagere Davanagere | 99 ವಸಂತಗಳನ್ನು ಪೂರೈಸಿದ ಸಿ.ಆರ್.ವಿರೂಪಾಕ್ಷಪ್ಪರಿಗೆ ಶುಭ ಹಾರೈಕೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಅ.17 ರಂದು ಮಾದಿಗ ನೌಕರರ ಭಾವಿಸಭೆ

ದಾವಣಗೆರೆ (Davanagere):  ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಅ.23  ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ…

By Dinamaana Kannada News

ಸಣ್ಣ ಕಥೆ: ಎ.ಫಕೃದ್ದೀನ್

ದೇವರನ್ನು ಹುಡುಕುತ್ತಾ ಹೊರಟೆ ದಾರಿಯ ಮಧ್ಯದಲ್ಲಿ ಗೆಳೆಯನೊಬ್ಬ ಸಿಕ್ಕ ದೇವರನ್ನು ಹುಡುಕುವುದು ಬಿಟ್ಟೆ. ಎ.ಫಕೃದ್ದೀನ್

By Dinamaana Kannada News

Davanagere | ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯ : ನ್ಯಾ. ಶ್ರೀರಾಮ್ ಹೆಗಡೆ

ದಾವಣಗೆರೆ (Davanagere);  ನಮ್ಮ ದೇಶದಲ್ಲಿ ಇರುವವರೆಲ್ಲರೂ ಕಾನೂನಿನ ಬಗ್ಗೆ ತಿಳಿದಿರಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ಹೆಗಡೆ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?