Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere : ಭದ್ರಾ ಜಲಾಶಯ : 56,636 ಕ್ಯೂಸೆಕ್ ನೀರು ನದಿಗೆ
ತಾಜಾ ಸುದ್ದಿ

Davanagere : ಭದ್ರಾ ಜಲಾಶಯ : 56,636 ಕ್ಯೂಸೆಕ್ ನೀರು ನದಿಗೆ

Dinamaana Kannada News
Last updated: August 2, 2024 5:21 am
Dinamaana Kannada News
Share
bhadra-dam
SHARE

ದಾವಣಗೆರೆ ಆ. 2  , Bhadra dam water release : ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗ, ಭದ್ರಾ ಜಲಾಶಯಗಳು ಈಗಾಗಲೇ ಗರಿಷ್ಠ ಮಟ್ಟ ತಲುಪಿರುವುದರಿಂದ ನೀರನ್ನು ನಿರಂತರವಾಗಿ ನದಿಗೆ ಹರಿಸಲಾಗುತ್ತಿದೆ.

ಆಗಸ್ಟ್ 2 ರ ಶುಕ್ರವಾರ ಬೆಳಿಗ್ಗೆಯ ಮಾಹಿತಿಯಂತೆ ಭದ್ರಾ ಜಲಾಶಯ  ದ ಒಳಹರಿವು 38,870 ಕ್ಯೂಸೆಕ್ ಇದೆ. ಆದರೆ ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಹೊರಹರಿಸಲಾಗುತ್ತಿದ್ದು, 56,636 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಡ್ಯಾಂ ನೀರಿನ ಮಟ್ಟ 182.7 (ಗರಿಷ್ಠ ಮಟ್ಟ : 186) ಅಡಿಯಿದೆ.

ಉಳಿದಂತೆ ಕಳೆದ ತಿಂಗಳೇ ತುಂಗಾ ಡ್ಯಾಂ ಗರಿಷ್ಠ ಮಟ್ಟ ತಲುಪಿತ್ತು. ಪ್ರಸ್ತುತ ಡ್ಯಾಂನ ಒಳಹರಿವು 41,900 ಕ್ಯೂಸೆಕ್ ಇದ್ದು, 41 ಸಾವಿರ ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಹೊರ ಹರಿಸಲಾಗುತ್ತಿದೆ.

READ ALSO : JUDGMENT NEWS : ಕೊಲೆಗೆ ಯತ್ನ : ಆರೋಪಿಗೆ 5 ವರ್ಷ ಸಜೆ

ಲಿಂಗನಮಕ್ಕಿ ಡ್ಯಾಂನ ಒಳಹರಿವು 51,961 ಕ್ಯೂಸೆಕ್ ಇದೆ. ಡ್ಯಾಂನಿಂದ 16,913 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1815 (ಗರಿಷ್ಠ ಮಟ್ಟ : 1819) ಅಡಿಯಿದೆ.

ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿರುವುದರಿಂದ ಮೂರು ಜಲಾಶಯಗಳ ಒಳಹರಿವಿನಲ್ಲಿ ತುಸು ಇಳಿಕೆ ಕಂಡುಬಂದಿದೆ.

TAGGED:Bhadhra damBhadra dam water releseಭದ್ರಾ ಜಲಾಶಯಭದ್ರಾ ಡ್ಯಾಂಭದ್ರಾವತಿ
Share This Article
Twitter Email Copy Link Print
Previous Article Davangere JUDGMENT NEWS : ಕೊಲೆಗೆ ಯತ್ನ : ಆರೋಪಿಗೆ 5 ವರ್ಷ ಸಜೆ
Next Article Applications invited JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ರೈತನ 300 ಅಡಿಕೆ ಮರ ಕಡಿದ ದುಷ್ಕರ್ಮಿಗಳು

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಸಮೀಪದ ಕಾಟೇಮಹಳ್ಳಿ ಗ್ರಾಮದಲ್ಲಿ ದುಷ್ಕರ್ಮಿಗಳು ರೈತನೊಬ್ಬನಿಗೆ ಸೇರಿದ ಸುಮಾರು 300 ಅಡಿಕೆ ಮರಗಳನ್ನು…

By Dinamaana Kannada News

ಕಳಪೆ ಕಾಮಗಾರಿ ಕಂಡ ಶಾಸಕ ಬಸವಂತಪ್ಪ ಗರಂ

ದಾವಣಗೆರೆ:  ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಿ ಎರಡು ತಿಂಗಳು ಕಳೆದಿಲ್ಲ. ಉದ್ಘಾಟನೆ ಪೂರ್ವದಲ್ಕಿ ಕಳಪೆ ಕಾಮಗಾರಿಯಿಂದ ಕಟ್ಟಡಗಳು ಸೊರುತ್ತಿವೆ. ನೀವು…

By Dinamaana Kannada News

ನಗರದ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವರ ಹೆಸರಿಡಲು ಒತ್ತಾಯ : ಸಿಎಂಗೆ ಮನವಿ

ದಾವಣಗೆರೆ(Davanagere): ನಗರದ ಯಾವುದಾದರೂ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವ ಹೆಸರಿಡುವಂತೆ ಒತ್ತಾಯಿಸಿ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?